BTS 2021

ಅಮೆರಿಕದ ಸ್ಟಾರ್ಟಪ್ ಗಳಿಗೆ ಇಲ್ಲಿಂದಲೇ ಕೆಲಸ; ಸ್ಟಾರ್ಟಪ್ ಸಿಲಿಕಾನ್ ವ್ಯಾಲಿ ಬ್ರಿಡ್ಜ್ ರಚನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಪ್ರತಿಭಾವಂತ ಉದ್ಯೋಗಿಗಳ ಕೊರತೆ ಎದುರಿಸುತ್ತಿರುವ ಅಮೆರಿಕದ ಸಿಲಿಕಾನ್ ವ್ಯಾಲಿ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಉದ್ಯೋಗಿಗಳಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವಂತೆ ಸ್ಟಾರ್ಟ್ ಅಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚಿಸಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ cತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹೊತ್ತಿ ಉರಿದ ಅಪಾರ್ಟ್‌ಮೆಂಟ್; ಮೊದಲ ಬಾರಿಗೆ ವಕ್ಫ್ ಬೋರ್ಡ್‌ಗೆ ಬಿಜೆಪಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ!
ಬೆಂಗಳೂರು ತಂತ್ರಜ್ಞಾನ ಶೃಂಗ, ಬಿಟಿಎಸ್ 2021ಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಚಾಲನೆ ನೀಡಿದರು. ಇದೇ ವೇಳೆ ದಿವಂಗತ ಪುನೀತ್ ರಾಜಕುಮಾರ್ ಗೆ ಸಂತಾಪ ಸೂಚಿಸಿದರು. ಇದೇ ಮೊದಲ ಬಾರಿಗೆ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಅಭ್ಯರ

ಬಿಟಿಎಸ್ 2021: ಉದ್ಯಮ ಕ್ಷೇತ್ರ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು- ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉದ್ಯಮ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಐಟಿ - ಬಿಟಿ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಂಗಳೂರು ತಂತ್ರಜ್ಞಾನ ಶೃಂಗ (ಬಿಟಿಎಸ್ 2021) ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.

ಬಿಟಿಎಸ್ 2021: ಮೊದಲ ಬಾರಿಗೆ ಯುಎಇ, ವಿಯಟ್ನಾಂ, ಆಫ್ರಿಕಾ, ಯುರೋಪಿಯನ್ ಒಕ್ಕೂಟ ಭಾಗಿ- ಅಶ್ವತ್ಥ ನಾರಾಯಣ
ನವೆಂಬರ್ 17 ರಿಂದ 19ರವರೆಗೆ ನಗರದಲ್ಲಿ ನಡೆಯಲಿರುವ 24ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ (ಬಿಟಿಎಸ್ -2021) ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯುರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

