BU

ಪಿಎಚ್ಡಿ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ: ಬೆಂಗಳೂರು ವಿವಿಗೆ ಹೈಕೋರ್ಟ್ ನೋಟಿಸ್
ಪಿಎಚ್ಡಿ ಪ್ರವೇಶ ಪರೀಕ್ಷೆಯ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು ವಿಶ್ವವಿದ್ಯಾಲಯ: ಮುಂದೂಡಲ್ಪಟ್ಟಿದ್ದ ಬಿ.ಕಾಂ ಪರೀಕ್ಷೆ ಅ.17ಕ್ಕೆ ನಿಗದಿ
ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆಯನ್ನು ಅ.17ಕ್ಕೆ ನಿಗದಿ ಮಾಡಲಾಗಿದೆ.

