ರಾಜ್ಯಠಾಣೆ ಮೆಟ್ಟಿಲೇರಿದ ಬೆಂಗಳೂರು ವಿವಿ ಕುಲಪತಿ, ಕುಲಸಚಿವರ ತಿಕ್ಕಾಟ
ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನಕ್ಕೆ ಐಎಎಸ್ ಅಧಿಕಾರಿ ನೇಮಕವಾದ ಬಳಿಕ ಕುಲಪತಿ ಮತ್ತು ಕುಲಸಚಿವರ ನಡುವೆ ಆಡಳಿತಾತ್ಮಕ ವಿಚಾರಗಳಿಗೆ ತಿಕ್ಕಾಟ ದಿನೇ ದಿನೆ ಹೆಚ್ಚುತ್ತಿದ್ದು, ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.