ರಾಜ್ಯಸಿಬ್ಬಂದಿಗೆ ವೇತನ ನೀಡಲು ನಿಗಮದಲ್ಲಿ ಹಣವಿಲ್ಲ: ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ
ರಾಜ್ಯದಲ್ಲಿ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾದಿಂದ ಅನಾರೋಗ್ಯ, ಆರ್ಥಿಕ ದುಸ್ಥಿತಿ ಸಮಸ್ಯೆಗಳ ಮಧ್ಯೆ ಸಾರಿಗೆ ಇಲಾಖೆ ನೌಕರರ ಮುಷ್ಕರ ಸಾಮಾನ್ಯ ಜನತೆಗೆ ಮತ್ತು ಸರ್ಕಾರಕ್ಕೆ ಕೂಡ ತಲೆನೋವಾಗಿದೆ.