BUDA

ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?
ರಾಜ್ಯ

ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ಸ್ವಪಕ್ಷ ಶಾಸಕರಿಂದಲೇ ದೂರು; ಬಳ್ಳಾರಿ ಕಾಂಗ್ರೆಸ್'ನಲ್ಲಿ ಶುರುವಾಯ್ತಾ ಶೀತಲ ಸಮರ?

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಆಪ್ತ, ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗ ಮಾಡಿ ಅಕ್ರಮ ಎಸೆಗಿದ್ದಾರೆ ಎಂದು ಸ್ವಪಕ್ಷೀಯ ಕಾಂಗ್ರೆಸ್ ಶಾಸಕರೇ ಪತ್ರ ಬರೆದಿರುವುದು ತೀವ್ರ ಸಂಚಲನ ಸೃಷ್ಟಿಸಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿ
ರಾಜ್ಯ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸತೀಶ್ ಜಾರಕಿಹೊಳಿ

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು.