ದೇಶಉತ್ತರ ಪ್ರದೇಶ: Budaun double murder ಆರೋಪಿ ಎನ್ಕೌಂಟರ್ ನಲ್ಲಿ ಹತ; ಮಕ್ಕಳ ಹಂತಕನಿಗೆ ಸರಿಯಾದ ಶಿಕ್ಷೆ ಎಂದ ತಾಯಿ
ಉತ್ತರ ಪ್ರದೇಶದ ಬದೌನ್ ನಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ, ಹತ್ಯೆ ಮಾಡಿದ್ದ ಘಟನೆ ಉತ್ತರಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿತ್ತು. ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆ ವ್ಯಕ್ತಿಯನ್ನು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದ್ದಾರೆ.