ಸುಮಾರು 200 ವರ್ಷಗಳಷ್ಟು ಪುರಾತನ ಕಾಲದ ಬುದ್ಧನ ವಿಗ್ರಹವನ್ನು ರಫ್ತು ಮಾಡಲು ಯತ್ನಿಸುತ್ತಿದ್ದ ಐವರನ್ನು ಸಂಪಂಗಿರಾಮನಗರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.