budget 2023-24

ಕೇಂದ್ರ ಬಜೆಟ್-2023-24: ಬಾಹ್ಯಾಕಾಶಕ್ಕೆ 12,544 ಕೋಟಿ ರೂಪಾಯಿ ಅನುದಾನ ಘೋಷಣೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಾಹ್ಯಾಕಾಶ ಕ್ಷೇತ್ರಕ್ಕೆ 12,544 ಕೋಟಿ ರೂಪಾಯಿಗಳನ್ನು ಅನುದಾನ ನೀಡಿದ್ದಾರೆ.

ಕೇಂದ್ರ ಬಜೆಟ್ 2023: ಶಿಕ್ಷಣ ಕ್ಷೇತ್ರಕ್ಕೂ ಮಹತ್ವದ ಕೊಡುಗೆ; 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್ನಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.

