Budget 2023

ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ರಾಜ್ಯಗಳ ಸಕ್ರಿಯ ಒಳಗೊಳ್ಳುವಿಕೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು: ನಿರ್ಮಲಾ ಸೀತಾರಾಮನ್

ಪ್ರವಾಸೋದ್ಯಮ ಪ್ರಚಾರವನ್ನು ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ 'ಮಿಷನ್ ಮೋಡ್'ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು 2023-24 ರ ಕೇಂದ್ರ ಬಜೆಟ್‌ನಲ್ಲಿ ಬುಧವಾರ ಘೋಷಿಸಿದ್ದಾರೆ.

ಒಳಚರಂಡಿ ವ್ಯವಸ್ಥೆಗೆ ಬಿಗ್‌ ಬಜೆಟ್‌ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಒಳಚರಂಡಿ ವ್ಯವಸ್ಥೆಗೆ ಬಿಗ್‌ ಬಜೆಟ್‌ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.

ಹಳೆಯ 'ರಾಜಕೀಯ' ಬದಲಾಯಿಸಲಾಗುತ್ತಿದೆ... ಓಹ್ ಕ್ಷಮಿಸಿ ಎಂದು ಮುಗುಳ್ನಕ್ಕ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಹಳೆಯ 'ರಾಜಕೀಯ' ಬದಲಾಯಿಸಲಾಗುತ್ತಿದೆ... ಓಹ್ ಕ್ಷಮಿಸಿ ಎಂದು ಮುಗುಳ್ನಕ್ಕ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ತಮ್ಮ ಬಜೆಟ್ 2023-24ರ ಭಾಷಣ ಮಾಡುವಾಗ 'ಮಾಲಿನ್ಯ' ಎಂಬ ಪದದ ಬದಲಿಗೆ 'ರಾಜಕೀಯ' ಎಂದು ಹೇಳಿದರು. ಅವರ ಈ ಹೇಳಿಕೆ ನಗುವನ್ನು ಪ್ರಚೋದಿಸಿತು.

ಅಗ್ರಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು 'ಕೃಷಿ ವೇಗವರ್ಧಕ ನಿಧಿ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಅಗ್ರಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು 'ಕೃಷಿ ವೇಗವರ್ಧಕ ನಿಧಿ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಬಜೆಟ್ ಭಾಷಣದಲ್ಲಿ ಅಗ್ರಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಅಂತರ್ಗತ ಅಭಿವೃದ್ಧಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಆದ್ಯತೆ ಎಂದು ಒತ್ತಿ ಹೇಳಿದರು.

ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. 

ಬಜೆಟ್ 2023: ತೆರಿಗೆ ದರ, ಹಣಕಾಸಿನ ಬಲವರ್ಧನೆ ಮಧ್ಯೆ ಬಜೆಟ್ ಮಂಡನೆ ನಿರ್ಮಲಾ ಸೀತಾರಾಮನ್ ಗೆ ಹಗ್ಗದ ಮೇಲಿನ ನಡಿಗೆ
ಕೇಂದ್ರ ಬಜೆಟ್

ಬಜೆಟ್ 2023: ತೆರಿಗೆ ದರ, ಹಣಕಾಸಿನ ಬಲವರ್ಧನೆ ಮಧ್ಯೆ ಬಜೆಟ್ ಮಂಡನೆ ನಿರ್ಮಲಾ ಸೀತಾರಾಮನ್ ಗೆ ಹಗ್ಗದ ಮೇಲಿನ ನಡಿಗೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿ ಕೇಂದ್ರ ಬಜೆಟ್ ಮಂಡನೆ ಸಮಯದಲ್ಲಿ ಆರ್ಥಿಕವಾಗಿ ವಿವೇಕಯುತವಾಗಿ ಉಳಿಯುವ ಮತ್ತು ಕಡಿಮೆ ತೆರಿಗೆಗಳು, ವ್ಯಾಪಕ ಸಾಮಾಜಿಕ ಭದ್ರತಾ ನಿವ್ವಳದ ಸಾಮಾನ್ಯ ಸಾರ್ವಜನಿಕ ನಿರೀಕ್ಷೆಗಳ ನಡುವೆ ಅವರದ್ದು ಹಗ್ಗದ ಮೇಲಿನ ನಡಿಗೆಯಾಗಿದೆ. 

ಕೇಂದ್ರ ಬಜೆಟ್ 2023-24: ಸಿಬಿಐಗೆ 946 ಕೋಟಿ ರೂ. ಅನುದಾನ ಘೋಷಿಸಿದ ನಿರ್ಮಲಾ ಸೀತಾರಾಮನ್
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023-24: ಸಿಬಿಐಗೆ 946 ಕೋಟಿ ರೂ. ಅನುದಾನ ಘೋಷಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರವು ಬುಧವಾರ ಮಂಡಿಸಿದ 2023-24ರ ಕೇಂದ್ರ ಬಜೆಟ್‌ನಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) 946 ಕೋಟಿ ರೂ. ಅನುದಾನವನ್ನು ಘೋಷಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ 4.4 ರಷ್ಟು ಹೆಚ್ಚಾಗಿದೆ. 

ಕೇಂದ್ರ ಬಜೆಟ್ 2023: ಇವಿ ಸೇರಿದಂತೆ ಸಂಪೂರ್ಣ ಆಮದು ಮಾಡಲಾದ ಕಾರುಗಳು ಇನ್ಮುಂದೆ ದುಬಾರಿ
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023: ಇವಿ ಸೇರಿದಂತೆ ಸಂಪೂರ್ಣ ಆಮದು ಮಾಡಲಾದ ಕಾರುಗಳು ಇನ್ಮುಂದೆ ದುಬಾರಿ

2023-24ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಸ್ಟಮ್ಸ್ ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸುವುದರೊಂದಿಗೆ ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸಂಪೂರ್ಣವಾಗಿ ಆಮದು ಮಾಡಿಕೊಳ್ಳಲಾದ ಕಾರುಗಳ ಬೆಲೆ ಹೆಚ್ಚಳವಾಗಲಿದೆ. 

ಬಜೆಟ್ 2023: ಸ್ವಚ್ಛತೆ, ಸುರಕ್ಷತೆ ರೈಲ್ವೆ ಪ್ರಯಾಣಿಕರ ಬೇಡಿಕೆ; ಬೆಲೆ ಏರಿಕೆಗೆ ಪರಿಹಾರದ ನಿರೀಕ್ಷೆಯಲ್ಲಿ ಗೃಹಿಣಿಯರು
ದೇಶ

ಬಜೆಟ್ 2023: ಸ್ವಚ್ಛತೆ, ಸುರಕ್ಷತೆ ರೈಲ್ವೆ ಪ್ರಯಾಣಿಕರ ಬೇಡಿಕೆ; ಬೆಲೆ ಏರಿಕೆಗೆ ಪರಿಹಾರದ ನಿರೀಕ್ಷೆಯಲ್ಲಿ ಗೃಹಿಣಿಯರು

2023-24ನೇ ಸಾಲಿನ ಕೇಂದ್ರ ಬಜೆಟ್ ಗಾಗಿ ಕೌಂಟ್ ಡೌನ್ ಶುರುವಾಗಿದ್ದು, ಸಮಾಜದ ವಿವಿಧ ಕ್ಷೇತ್ರಗಳ ಜನರು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. ರೈಲ್ವೆ ಬಜೆಟ್ ಒಳಗೊಂಡಂತೆ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡನೆಯಾಗಲಿದೆ.