Budget 2024-25

ಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ
ದೇಶ

ಬಜೆಟ್ ವಿರೋಧಿಸಿ ಸಂಸತ್ ನಲ್ಲಿ ಇಂದು INDIA ಮೈತ್ರಿಕೂಟ ಪ್ರತಿಭಟನೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾತನಾಡಿ, ‘ಈ ಬಾರಿಯ ಕೇಂದ್ರ ಬಜೆಟ್‌ನಿಂದ ಈಗಾಗಲೇ ಬಜೆಟ್‌ನ ಪರಿಕಲ್ಪನೆ ನಾಶವಾಗಿದೆ. ಬಹುತೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ತಾರತಮ್ಯ ಎಸಗಿದೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ  ಆದ್ಯತೆ?
ದೇಶ

ಜುಲೈ 23ಕ್ಕೆ ಕೇಂದ್ರ ಬಜೆಟ್ ಮಂಡನೆ: ನಿರುದ್ಯೋಗ, ಹಣದುಬ್ಬರ, ತೆರಿಗೆ ಸುಧಾರಣೆಗೆ ಮೋದಿ 3.0 ಸರ್ಕಾರ ಆದ್ಯತೆ?

ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಆರೋಗ್ಯ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಒಳಗೊಂಡ ಸಾಮಾಜಿಕ ವಲಯದ ಯೋಜನೆಗಳಿಗೆ ಹೆಚ್ಚಿನ ಹಣ ವಿನಿಯೋಗವಾಗುವ ನಿರೀಕ್ಷೆ ಇದೆ.

ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ; 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!
ದೇಶ

ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ; 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!

ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ.