ರಾಜ್ಯ ಬಜೆಟ್ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.