Budget Session

ಜೆಡಿಎಸ್ ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಿ : ದೇವೇಗೌಡರಿಗೆ ಯಡಿಯೂರಪ್ಪ ತಿರುಗೇಟು
ಮೈತ್ರಿ ಸರ್ಕಾರದ ವೈಫಲ್ಯ ಮುಚ್ಚಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಅವರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ...

ಸಂಸತ್ತು ಬಜೆಟ್ ಅಧಿವೇಶನ: ಎಲ್ಲಾ ವಿಚಾರಗಳ ಕುರಿತ ಚರ್ಚೆಗೆ ಸರ್ಕಾರ ಸಿದ್ಧ; ಪ್ರಧಾನಿ ಮೋದಿ
ಬಹು ನಿರೀಕ್ಷಿತ ಸಂಸತ್ತು ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಎಲ್ಲಾ ರೀತಿಯ ವಿಚಾರಗಳ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...

ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ 'ನವ ಭಾರತ' ನಿರ್ಮಾಣಕ್ಕಾಗಿ ದುಡಿಯುತ್ತಿದೆ- ರಾಷ್ಟ್ರಪತಿ ಕೋವಿಂದ್
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್'ಡಿಎ ಸರ್ಕಾರ 'ನವ ಭಾರತ' ನಿರ್ಮಾಣಕ್ಕಾಗಿ ದುಡಿಯುತ್ತಿದ್ದು, ಜನರಿಗೆ ಭರವಸೆ ನೀಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು...

ಫೆ.6ರಿಂದ ಬಜೆಟ್ ಅಧಿವೇಶನ: ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಜ್ಜು
ಫೆಬ್ರವರಿ 6ರಿಂದ ಪ್ರಾರಂಭವಾಗುವ ರಾಜ್ಯ ಶಾಸನ ಸಭೆಯ ಬಜೆಟ್ ಅಧಿವೇಶ ಹಲವಾರು ಬಗೆಯ ಬೆಳವಣಿಗೆಗಳಿಗೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ...

ನೋಟು ಅಮಾನ್ಯೀಕರಣ: ಸಿಎಜಿ ವರದಿ ತಯಾರಿಕೆ, ಬಹಿರಂಗಪಡಿಸುತ್ತಾ ಕೇಂದ್ರ ಸರ್ಕಾರ?
ವಿಶ್ವದ ಗಮನ ಸೆಳೆದಿದ್ದ ನೋಟು ಅಮಾನ್ಯೀಕರಣದಿಂದ ಉಂಟಾಗಿದ್ದ ಪರಿಣಾಮದ ಕುರಿತು ಸಿಎಜಿ ವರದಿ ತಯಾರಿಸುತ್ತಿದ್ದು, ಮುಂಬರುವ ಬಜೆಟ್ ಅಧಿವೇಶನಕ್ಕೂ ಮುನ್ನ ವರದಿ ಸಿದ್ಧವಾಗಲಿದೆ.

ಬೆಂಗಳೂರು: ಬಜೆಟ್ ಅಧಿವೇಶನ ಒಂದು ದಿನ ವಿಸ್ತರಿಸಲು ಸ್ಪೀಕರ್ ರಮೇಶ್ ಕುಮಾರ್ ಸಮ್ಮತಿ
ವಿರೋಧ ಪಕ್ಷದ ಬೇಡಿಕೆಯಂತೆ ಬಜೆಟ್ ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ವಿಧಾನ ಸಭಾಧ್ಯಕ್ಷ ಕೆ. ಆರ್ ರಮೇಶ್ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ...

ವಾರದೊಳಗೆ ಕೆಂಪೇಗೌಡ ಲೇಔಟ್ ನಿವೇಶನ ಹಂಚಿಕೆ- ಡಾ. ಜಿ. ಪರಮೇಶ್ವರ್
ಒಂದು ವಾರದೊಳಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ 5 ಸಾವಿರ ನಿವೇಶನಗಳನ್ನು ಹಂಚಿಕೆ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ: ಇಸ್ರೇಲ್ ಕೃಷಿ ಪದ್ಧತಿ ಬಗ್ಗೆ ಸ್ಪಷ್ಟತೆ ಬೇಕು- ರಾಜ್ಯಪಾಲ ವಜೂಭಾಯಿ ವಾಲಾ
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಪೂರ್ಣ ಪ್ರಮಾಣದ ಚೊಚ್ಚಲ ಅಧಿವೇಶನ ಸೋಮವಾರ ಆರಂಭವಾಗಿದ್ದು,...

