Budget Session

ಜುಲೈ 5ಕ್ಕೆ ಕುಮಾರಸ್ವಾಮಿ ಮೊದಲ ಬಜೆಟ್: ಸಹಕಾರ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲ ಮನ್ನಾ ಸಾಧ್ಯತೆ
ಜೆಡಿಎಸ್, ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜುಲೈ 5 ರಂದು ಮೊದಲ ಬಜೆಟ್ ಮಂಡಿಸುತ್ತಿದ್ದು, ಬಹುನಿರೀಕ್ಷಿತ ರೈತರ ಸಾಲ ಮನ್ನಾ ಮಾಡುವ ನಿರೀಕ್ಷೆಯಿದೆ.

ಬಜೆಟ್ ಅಧಿವೇಶನ: ಉಭಯ ಸದನಗಳು ನಾಳೆಗೆ ಮುಂದೂಡಿಕೆ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನಿಡಬೇಕೆನ್ನುವ ಬೇಡಿಕೆ ಇಟ್ಟು ತೆಲುಗುದೇಶಂ ಸಂಸದರು ಸದನದ ಬಾವಿಗಿಳಿದು ಗದ್ದಲ ಎಬ್ಬಿಸಿದ್ದಾರೆ.

2022ರ ವೇಳೆಗೆ ರೈತರ ಆದಾಯ ದುಪ್ಪಟ್ಟುಗೊಳಿಸಲು ಸರ್ಕಾರ ಬದ್ಧ: ರಾಷ್ಟ್ರಪತಿ ರಾಮನಾಥ್ ಕೋವಿಂದ್
ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವವಿಲ್ಲದೆ ರಾಜಕೀಯ ಪ್ರಜಾಪ್ರಭುತ್ವ ಸ್ಥಿರವಾಗಿರುವುದಿಲ್ಲ ಎಂದು ಅಂಬೇಡ್ಕರ್...

ಬಜೆಟ್ ಅಧಿವೇಶನ ಹಿನ್ನೆಲೆ, ಜ.28ರಂದು ಸರ್ವಪಕ್ಷ ಸಭೆ ಕರೆದ ಸುಮಿತ್ರಾ ಮಹಾಜನ್
ಬಜೆಟ್ ಅಧಿವೇಶನ ಪ್ರಾರಂಭವಾಗುಥಿನ್ನೆಲೆಯಲ್ಲಿ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಜ.28ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಡೈರಿ ಗದ್ದಲಕ್ಕೆ ಮತ್ತೆ ಕಲಾಪ ಬಲಿ: ಬಿಜೆಪಿ ವಿರುದ್ದ ಹರಿಹಾಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಸಲ್ಲಿಸಿದ ವಿವರಗಳಿವೆ ಎನ್ನಲಾದ ಡೈರಿ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಸತತ ಎರಡನೇ ದಿನವೂ ಪಟ್ಟು ಹಿಡಿದ ಹಿನ್ನಲೆಯಲ್ಲಿ ವಿಧಾನಸಭೆಯ ಕಲಾಪ ಶುಕ್ರವಾರವೂ ಧರಣಿ ಹಾಗೂ ಆರೋಪ್-ಪ್ರತ್ಯಾರೋಪಕ್ಕೆ...

ಬಜೆಟ್ ಅಧಿವೇಶನದ ದ್ವಿತೀಯ ಭಾಗ ಆರಂಭ: ಜಿಎಸ್ಟಿ ಅನುಮೋದನೆಯ ನಿರೀಕ್ಷೆಯಲ್ಲಿ ಸರ್ಕಾರ
ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಗುರುವಾರ ಆರಂಭಗೊಂಡಿದ್ದು ಸದನದಲ್ಲಿ...

ಸಂಸತ್ತಿನಲ್ಲಿ ಫಲಪ್ರದ ಚರ್ಚೆಯಲ್ಲಿ ತೊಡಗಿಸಿಕೊಳ್ಳಿ: ಟಿಎಂಸಿಗೆ ಬಿಜೆಪಿ ಕೋರಿಕೆ
ಸಂಸತ್ತಿನ ಮೊದಲ ಎರಡು ದಿನಗಳ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ತೃಣಮೂಲ ಕಾಂಗ್ರೆಸ್...

ಬಜೆಟ್ ಅಧಿವೇಶನ: ಸಮಗ್ರ ಚರ್ಚೆ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ಕೇಂದ್ರದ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಈ ಬಾರಿಯ ಬಜೆಟ್ ಅಧಿವೇನದಲ್ಲಿ ಸಮಗ್ರ ಚರ್ಚೆಯಾಗುವ ವಿಶ್ವಾಸವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ...

ಸಂಸತ್ತು ಕಲಾಪ 'ಮಹಾ ಪಂಚಾಯತ್'ನಂತೆ, ಅದು ಸರಿಯಾಗಿ ಕೆಲಸ ಮಾಡಬೇಕು: ಪ್ರಧಾನಿ ಮೋದಿ
ಬಜೆಟ್ ಅಧಿವೇಶನ ಸುಗಮವಾಗಿ ಸಾಗಲು ಎಲ್ಲಾ ಪ್ರತಿಪಕ್ಷಗಳ ಸಹಕಾರ ಕೋರಿದ ಪ್ರಧಾನ ಮಂತ್ರಿ...

