Budget Session

ವಿಧಾನಸಭೆ ಅಧಿವೇಶನ: ಬೆಂಗಳೂರು ಅರಮನೆ ವಿಧೇಯಕ ಸೇರಿ 5 ಮಸೂದೆಗಳ ಮಂಡನೆ
ಕರ್ನಾಟಕ ಗಿರವಿದಾರರ (ತಿದ್ದುಪಡಿ) ಮಸೂದೆ 2025, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ) ಮಸೂದೆ 2025 ಕೂಡ ಇದೇ ಉದ್ದೇಶವನ್ನು ಹೊಂದಿದೆ.

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ: ಶೀಘ್ರದಲ್ಲೇ ಕೇಂದ್ರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ
ವಿಧಾನಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಅವರು ಉತ್ತರ ನೀಡಿದರು.

ರಾಜ್ಯದ ಖಜಾನೆ ಖಾಲಿಯಾಗಿದೆ, ಬಜೆಟ್‌ನಲ್ಲಿ ಏನಾದರೂ ಅರ್ಥವಿದೆಯೇ?: HDK
ರಾಜ್ಯದ ಜನ 136 ಕ್ಷೇತ್ರಗಳಲ್ಲಿ ಗೆಲ್ಲಿಸಿದ್ದಾರೆ. ಒಳ್ಳೆಯ ಕೆಲಸಗಳನ್ನು ಮಾಡುವಂತೆ ಕೇಳುತ್ತಲೇ ಇದ್ದೇನೆ. ಕಳೆದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಕ್ರಿಯಾಯೋಜನೆ ಘೋಷಣೆ ಮಾಡಿತ್ತು. ನಂತರ ಒಂದು ಬಿಡಿಗಾಸು ಕೊಟ್ಟಿಲ್ಲ.
ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮೊದಲ ದಿನವೇ ಪ್ರತಿಭಟನೆಗೆ ಬಿಜೆಪಿ ಮುಂದು!
ವಿಧಾನಸೌಧದಲ್ಲಿ ಇಂದು ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವುದರೊಂದಿಗೆ ಆರಂಭವಾಗುವ ಬಜೆಟ್ ಅಧಿವೇಶನ, ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

Watch |ನಾಳೆಯಿಂದ ಬಜೆಟ್ ಅಧಿವೇಶನ; ಮಂಕಾಳು ವೈದ್ಯ ವಿರುದ್ಧ ದೂರು; ಕಲಾವಿದರಿಗೆ ಧಮಿ: ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ಕಿಡಿ

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ: ಮಾರ್ಚ್ 7ಕ್ಕೆ ಬಜೆಟ್ ಮಂಡನೆ
ನಾಳೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ
ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

'ಅವರು ಯಾವ ಗ್ರಹದಲ್ಲಿ ವಾಸಿಸುತ್ತಿದ್ದಾರೋ ಗೊತ್ತಿಲ್ಲ': ನಿರ್ಮಲಾ ಸೀತಾರಾಮನ್ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ದೇಶದಲ್ಲಿ ನಿರುದ್ಯೋಗ ಅಥವಾ ಬೆಲೆ ಏರಿಕೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಕ್ಕಾಗಿ ಅವರು "ಬೇರೆ ಗ್ರಹದಲ್ಲಿ ವಾಸಿಸುತ್ತಿದ್ದಾರೆ" ಎಂದು ಹೇಳಿದರು.


