Budget Session

ಇಂದಿನಿಂದ ವಿಧಾನಮಂಡಲ ಅಧಿವೇಶನ: ಶೇ.40 ಕಮಿಷನ್ ಆರೋಪ ಸೇರಿ ಹಲವು ವಿಚಾರಗಳ ಬಗ್ಗೆ ವಾಕ್ಸಮರ ಸಾಧ್ಯತೆ
ರಾಜ್ಯ

ಇಂದಿನಿಂದ ವಿಧಾನಮಂಡಲ ಅಧಿವೇಶನ: ಶೇ.40 ಕಮಿಷನ್ ಆರೋಪ ಸೇರಿ ಹಲವು ವಿಚಾರಗಳ ಬಗ್ಗೆ ವಾಕ್ಸಮರ ಸಾಧ್ಯತೆ

ರಾಜ್ಯ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕು ಫೆಬ್ರವರಿ 16ರಂದು ಬಜೆಟ್‌ ಮಂಡನೆ ಮಾಡಲಿದ್ದಾರೆ. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ
ದೇಶ

ಮನಮೋಹನ್ ಸಿಂಗ್ ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನೆನಪಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ದೇಶಕ್ಕೆ ಡಾ.ಮನಮೋಹನ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು, ಅವರು ಗಾಲಿಕುರ್ಚಿಯಲ್ಲಿ ಬಂದು ಮತ ಚಲಾಯಿಸಿದ್ದು ನನಗೆ ನೆನಪಿದೆ ಎಂದು ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ.

ಫೆಬ್ರವರಿ 10ರವರೆಗೆ ಬಜೆಟ್ ಅಧಿವೇಶನ ವಿಸ್ತರಣೆ, ಭಾರತದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ: ಕೇಂದ್ರ ಸರ್ಕಾರ
ದೇಶ

ಫೆಬ್ರವರಿ 10ರವರೆಗೆ ಬಜೆಟ್ ಅಧಿವೇಶನ ವಿಸ್ತರಣೆ, ಭಾರತದ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ: ಕೇಂದ್ರ ಸರ್ಕಾರ

ಹಾಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನವನ್ನು ಶನಿವಾರದವರೆಗೆ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಫೆಬ್ರವರಿ 12ರಿಂದ ಬಜೆಟ್ ಅಧಿವೇಶನ: ಶಾಸಕರಿಗೆ ಉಚಿತ ಊಟ-ತಿಂಡಿ ವ್ಯವಸ್ಥೆ!
ರಾಜ್ಯ

ಫೆಬ್ರವರಿ 12ರಿಂದ ಬಜೆಟ್ ಅಧಿವೇಶನ: ಶಾಸಕರಿಗೆ ಉಚಿತ ಊಟ-ತಿಂಡಿ ವ್ಯವಸ್ಥೆ!

ವಿಧಾನ ಮಂಡಲ ಜಂಟಿ ಅಧಿವೇಶನ ಫೆಬ್ರವರಿ 12ರಿಂದ ಆರಂಭಗೊಳ್ಳಲಿದ್ದು, 23ರವರೆಗೆ ನಡೆಯಲಿದೆ. ಫೆ.12ರಂದು ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದು, ಫೆ.16ರಂದು ಬಜೆಟ್ ಮಂಡನೆ ನಿರೀಕ್ಷೆಯಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದ‌ರ್ ಅವರು ಸೋಮವಾರ ಮಾಹಿತಿ ನೀಡಿದರು.

ಬಜೆಟ್ ಅಧಿವೇಶನ: ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ‌'ಪ್ರತ್ಯೇಕ ರಾಷ್ಟ್ರ' ಹೇಳಿಕೆ, ಕಾಂಗ್ರೆಸ್ ಕ್ಷಮೆಯಾಚನೆಗೆ ಆಗ್ರಹ
ದೇಶ

ಬಜೆಟ್ ಅಧಿವೇಶನ: ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ ‌'ಪ್ರತ್ಯೇಕ ರಾಷ್ಟ್ರ' ಹೇಳಿಕೆ, ಕಾಂಗ್ರೆಸ್ ಕ್ಷಮೆಯಾಚನೆಗೆ ಆಗ್ರಹ

ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಅಧಿವೇಶನದಲ್ಲಿ ಕಾಂಗ್ರೆಸ್‌ ಸಂಸದ ಡಿಕೆ ಸುರೇಶ್‌ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼಯು ತೀವ್ರ ಗದ್ದಲವೆಬ್ಬಿಸಿದೆ. ನಾಯಕನ ಹೇಳಿಕೆ ಸಂಬಂಧ ಕಾಂಗ್ರೆಸ್‌ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

'ಮೇಕ್ ಇನ್ ಇಂಡಿಯಾ', 'ಆತ್ಮನಿರ್ಭರ್ ಭಾರತ್' ನಮ್ಮ ಶಕ್ತಿ, ರಾಮಮಂದಿರ ನಿರ್ಮಾಣ ಕನಸು ಇಂದು ನನಸು: ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

'ಮೇಕ್ ಇನ್ ಇಂಡಿಯಾ', 'ಆತ್ಮನಿರ್ಭರ್ ಭಾರತ್' ನಮ್ಮ ಶಕ್ತಿ, ರಾಮಮಂದಿರ ನಿರ್ಮಾಣ ಕನಸು ಇಂದು ನನಸು: ರಾಷ್ಟ್ರಪತಿ ದ್ರೌಪದಿ ಮುರ್ಮು

ಅಭಿವೃದ್ಧಿ ಹೊಂದಿದ ಭಾರತದ ಭವ್ಯ ಸೌಧವು ಯುವ ಶಕ್ತಿ, ಮಹಿಳಾ ಶಕ್ತಿ, ರೈತರು ಮತ್ತು ಬಡವರು ಎಂಬ ನಾಲ್ಕು ಬಲವಾದ ಸ್ತಂಭಗಳ ಮೇಲೆ ನಿಂತಿದೆ ಎಂದು ನನ್ನ ಸರ್ಕಾರ ನಂಬುತ್ತದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಕೇಂದ್ರ ಬಜೆಟ್ 2024-25: ಇಂದು ದ್ರೌಪದಿ ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ- ಪ್ರಧಾನಿ ಮೋದಿ
ದೇಶ

ಕೇಂದ್ರ ಬಜೆಟ್ 2024-25: ಇಂದು ದ್ರೌಪದಿ ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ- ಪ್ರಧಾನಿ ಮೋದಿ

ಕೇಂದ್ರ ಬಜೆಟ್ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದು, ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದರು.

‘ಗರೀಬಿ ಹಠಾವೋ’ ಘೋಷಣೆಯನ್ನು ನಾವು ಕೇಳಿದ್ದೆವು, ಇಂದು ಅದನ್ನು ನೋಡುತ್ತಿದ್ದೇವೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ದೇಶ

‘ಗರೀಬಿ ಹಠಾವೋ’ ಘೋಷಣೆಯನ್ನು ನಾವು ಕೇಳಿದ್ದೆವು, ಇಂದು ಅದನ್ನು ನೋಡುತ್ತಿದ್ದೇವೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಸಂಸತ್ತಿನ ಬಜೆಟ್ ಅಧಿವೇಶನ ಇಂದು ಬುಧವಾರ ಆರಂಭವಾಗಿದ್ದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಿದರು.

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರತಿಪಕ್ಷಗಳ 14 ಸಂಸದರ ಅಮಾನತು ಹಿಂದಕ್ಕೆ!
ದೇಶ

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರತಿಪಕ್ಷಗಳ 14 ಸಂಸದರ ಅಮಾನತು ಹಿಂದಕ್ಕೆ!

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನಾದಿನ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿದ್ದ ಪ್ರತಿಪಕ್ಷಗಳ 14 ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.