Budget

ರೈತರಿಗೆ ಉತ್ತಮ ಆರೋಗ್ಯ ಸೇವೆ: ಹೊಸ ಬಜೆಟ್ ಮಂಡಿಸದೆ ಆದಾಯ ಕ್ರೋಢೀಕರಣದತ್ತ ಡಿಕೆಶಿ ಚಿತ್ತ!
ಶಿವಕುಮಾರ್ ಹೊಸ ಬಜೆಟ್ ಮಂಡಿಸುವ ಸಾಧ್ಯತೆಯಿಲ್ಲದಿದ್ದರೂ, ತಮ್ಮ ನೀತಿ ಆದ್ಯತೆಗಳು ಮತ್ತು ಪ್ರಮುಖ ಯೋಜನೆಗಳನ್ನು ಸರಿಹೊಂದಿಸಲು ಪೂರಕ ಬಜೆಟ್ ತರುವ ನಿರೀಕ್ಷೆಯಿದೆ.

ಇನ್ನೂ 2 ವರ್ಷ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಸದನದಲ್ಲಿ ಸಚಿವ ಜಮೀರ್ ಘೋಷಣೆ
ಈ ಬಾರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಹೊಸ ಹೊಸ ಪದಗಳನ್ನು ಬಳಸಿದ್ದಾರೆ. ಅವುಗಳನ್ನು ನಮಗೆ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿದೆ.

'ಸಿದ್ದರಾಮಯ್ಯ ಓದಿದ ಬಜೆಟ್ ನಲ್ಲಿ ಏನಿತ್ತು? ನಾನು-ಸಿಎಂ ಒಟ್ಟಿಗೆ ಓದುತ್ತಿದ್ದಾಗ ಒಂದು ರೂಪಾಯಿ ಹಾಕಿ ಬಿಯರ್ ತರುತ್ತಿದ್ದೆವು': ಹೆಚ್ ವಿಶ್ವನಾಥ್
ಸರ್ಕಾರದ ದುಂದುವೆಚ್ಚ, ಅಬಕಾರಿ ನೀತಿ ಮತ್ತು ಆಡಳಿತಾತ್ಮಕ ವೈಫಲ್ಯಗಳನ್ನು ವಿಧಾನಪರಿಷತ್ತಿನ ಕಲಾಪದಲ್ಲಿ ಟೀಕಿಸಿದ ಹೆಚ್ ವಿಶ್ವನಾಥ್, ಸರ್ಕಾರ ಇದುವರೆಗೆ ಜಾಹೀರಾತುಗಳಿಗಾಗಿಯೇ 532 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದರು.

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ
ಬಜೆಟ್ ಮುಂಚಿತವಾಗಿಯೇ ನೀವು ಚೊಂಬನ್ನು ಸಿದ್ಧ ಮಾಡಿಟ್ಟುಕೊಂಡಿದ್ದೀರಿ, ಬಜೆಟ್ ನಂತರ ಮಾರುಕಟ್ಟೆಯಿಂದ ತಂದು ಸಿದ್ಧ ಮಾಡಿಕೊಂಡಿದ್ದರೆ ಏನಾದರೂ ಹೇಳಬಹುದಿತ್ತು. ಅಂದರೆ ನಿಮ್ಮ ಮನಸ್ಥಿತಿ ಹೇಗಿದೆ ಎಂದು ಇದರಿಂದ ತಿಳಿಯಬಹುದು. ನಿಮ್ಮ ಭಾವನೆ ಹೇಗಿದೆ ನೋಡಿ...

ಹದಗೆಟ್ಟ ರಸ್ತೆಗಳಿಂದ ವರ್ಚಸ್ಸಿಗೆ ಧಕ್ಕೆ: ಬಜೆಟ್ ನಲ್ಲಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ಮೀಸಲಿಡಿ; ಕಾಂಗ್ರೆಸ್ ಶಾಸಕರ ಬೇಡಿಕೆಯಿಂದ ಒತ್ತಡದಲ್ಲಿ ಸಿದ್ದರಾಮಯ್ಯ!
ಕಳೆದ ಎರಡು ವರ್ಷಗಳಲ್ಲಿ ರಸ್ತೆ ಕಾಮಗಾರಿಗಳು ದೊಡ್ಡ ಪ್ರಮಾಣದಲ್ಲಿ ನಡೆಯದ ಕಾರಣ, ಶಾಸಕರು ಅದಕ್ಕಾಗಿ ಹಣವನ್ನು ಬೇಡುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ, ಸಿಎಂ ಪ್ರತಿ ಕ್ಷೇತ್ರಕ್ಕೆ 50 ಕೋಟಿ ರೂ.ಗಳನ್ನು ನಿಗದಿಪಡಿಸಿದ್ದರು, ಆದರೆ ಶಾಸಕರು ಸಂತೋಷವಾಗಿರಲಿಲ್ಲ.

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ಅನಿವಾರ್ಯವಾದರೆ ಸಿದ್ದರಾಮಯ್ಯ ಬಣವು ದಲಿತ ನಾಯಕನನ್ನು ಸಿಎಂ ಹುದ್ದೆಗೆ ಅಭ್ಯರ್ಥಿಯನ್ನಾಗಿ ಬಿಂಬಿಸಲು ಪ್ರಯತ್ನಿಸುತ್ತಿದೆ.

ರಾಜ್ಯ ಬಜೆಟ್ ಗೆ ಮುನ್ನ 21 ಶಾಸಕರು ವಿದೇಶ ಪ್ರವಾಸ: ಸಿದ್ದರಾಮಯ್ಯ ಬಣದ ಈ ನಾಯಕರು ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ದಾಖಲೆ 17ನೇ ಬಜೆಟ್ ನ್ನು ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಅಧಿವೇಶನ ಮಾರ್ಚ್ 27ರವರೆಗೆ ನಡೆಯಲಿದೆ.

ರಾಜ್ಯ ಬಜೆಟ್ ಸಿದ್ಧತೆ ನಡುವಲ್ಲೇ ಸೈಲೆಂಟಾಗಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ..!
ಬಜೆಟ್ ನಂತರ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ, ವಿಶೇಷವಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರೊಂದಿಗೆ ಸಭೆ ನಡೆಸಿ ಬಹು ಕಾಲದಿಂದ ಬಾಕಿಯಿರುವ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಪಡೆಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಿ: ನಳಿನ್ ಕುಮಾರ್ ಕಟೀಲ್!
ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಆದರೆ, ಶ್ವೇತಪತ್ರ ಬಿಡುಗಡೆ ಮಾಡಿದರೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ನಿಜವಾದ ಹಣ ಎಷ್ಟು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಟೀಲು ಹೇಳಿದ್ದಾರೆ.

