Budget

ಪಾಕ್, ಚೀನಾ ಗಡಿ ಕಾಯುವ ಭದ್ರತಾ ಪಡೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ
ಭಾರತದ ಪಶ್ಚಿಮ ಮತ್ತು ಉತ್ತರದ ನೆರೆಹೊರೆಯವರೊಂದಿಗೆ ನಿರಂತರ ಉದ್ವಿಗ್ನತೆಯ ನಡುವೆಯೂ ಭಾರತ-ಪಾಕಿಸ್ತಾನ, ಚೀನಾ-ಭಾರತ ಮತ್ತು ಇತರ ಗಡಿಗಳನ್ನು ಕಾಪಾಡುವ ಕೇಂದ್ರ ಭದ್ರತಾ...

ಒಪ್ಪೋ A 12 ಬಜೆಟ್ ಸ್ಮಾರ್ಟ್ ಫೋನ್ ಭಾರತದ ಮಾರುಕಟ್ಟೆಗೆ ಬಿಡುಗಡೆ
ಒಪ್ಪೋ A 12 ಬಜೆಟ್ ಸ್ಮಾರ್ಟ್ ಫೋನ್ ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ.

ಮಿಲಿಟರಿ ವೆಚ್ಚ 179 ಶತಕೋಟಿ ಡಾಲರ್ ಗೆ ಹೆಚ್ಚಿಸಿದ ಚೀನಾ: ಭಾರತಕ್ಕಿಂತ ಮೂರು ಪಟ್ಟು ಅಧಿಕ!
ಕೊರೋನಾ ವೈರಸ್ ನಡುವೆಯೂ ಚೀನಾ ದೇಶ ರಕ್ಷಣಾ ಬಜೆಟ್ ಮೊತ್ತವನ್ನು ಪ್ರಸಕ್ತ ಸಾಲಿನಲ್ಲಿ ಹೆಚ್ಚಿಸಿದ್ದು ಇದೀಗ ಭಾರೀ ಸುದ್ದಿಯಾಗಿದೆ. ವಿಶ್ವದಲ್ಲಿ ಅಮೆರಿಕ ನಂತರ ಮಿಲಿಟರಿಗೆ ಅತ್ಯಂತ ಹೆಚ್ಚು ಹಣವನ್ನು ಖರ್ಚು ಮಾಡುವ ದೇಶ ಚೀನಾ.

ಕೊರೊನಾ ಸಂಕಷ್ಟ: ಬಿಬಿಎಂಪಿ ಬಜೆಟ್ ಅನುದಾನ ಕಡಿತ ಮಾಡಿದ ಸರ್ಕಾರ!
ಕಳೆದ ಮೇ 7ರಂದು ಮಂಡನೆಯಾಗಿದ್ದ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಅನುಮೋದನೆ ಕೊಟ್ಟಿದೆ.ಕೊರೊನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಜೆಟ್ ಅನುದಾನ ಕಡಿಗೊಳಿಸಿ ಸರ್ಕಾರ ಅನುಮೋದನೆ ನೀಡಿದೆ.

ಬಜೆಟ್ ಎಫೆಕ್ಟ್: ಮದ್ಯ ದುಬಾರಿ, ನಾಳೆಯಿಂದ ಹೊಸ ದರ!
ಮದ್ಯ ಮಾರಾಟ ಆರಂಭವಾದ ಖುಷಿಯಲ್ಲಿದ್ದ ಮದ್ಯಪ್ರಿಯರು ಈ ಹಿಂದಿಗಿಂತ ಹೆಚ್ಚಿನ ಬೆಲೆ ನೀಡಿ ಖರೀದಿ ಮಾಡಬೇಕಾಗಿದೆ.

ಹಿಗ್ಗಿದ ಕರೋನಾ ಕಬಂಧ ಬಾಹು: ಕುಗಿದ ಬಿಬಿಎಂಪಿ ಬಜೆಟ್!
ರಾಜ್ಯ ಮತ್ತು ದೇಶಾದ್ಯಂತ ಕೊರೋನಾ ಮಹಾಮಾರಿ ತನ್ನ ಕಬಂಧ ಬಾಹು ಚಾಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್ ಗಾತ್ರ ಕುಗ್ಗಿದೆ. ಸೋಮವಾರ ಬಿಬಿಎಂಪಿ ಬಜೆಟ್ ಮಂಡನೆಯಾಗಿದ್ದು,10,895.48 ಕೋಟಿ ರು ಮೌಲ್ಯದ ಬಜೆಟ್ ಇದಾಗಿದೆ.

ಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಸಿಎಂ
ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ

ಸಿಎಂ ಬಿಎಸ್ ವೈ ಹೆಚ್ಚಿನದನ್ನು ಕೊಡಲು ಬಯಸಿದ್ದರು, ಆದರೆ ಆಗಿದ್ದು....
ಇದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕನಸಿನ ಬಜೆಟ್ ಆಗಿತ್ತು, ಮತ್ತು ಹೆಚ್ಚಿನದನ್ನು ಮಾಡಲು ಬಯಸಿದ್ದರು. ಯಡಿಯೂರಪ್ಪ ಅವರ ಪ್ರಯತ್ನ ಪ್ರತಿ ಫಲಿಸುತ್ತಿತ್ತು.

ಅಯೋಧ್ಯೆಯಲ್ಲಿ ರಾಮಭಕ್ತಿ, ಕೊಪ್ಪಳದಲ್ಲಿ ಹನುಮ ಶಕ್ತಿ; ಆಂಜನೇಯಸ್ವಾಮಿ ದೇವಾಲಯಕ್ಕೆ 20 ಕೋಟಿ
ಪ್ರವಾಸೋದ್ಯಮ ಇಲಾಖೆಗೆ ಬಜೆಟ್ ನಲ್ಲಿ 500 ಕೋೋಟಿ ರು ಮೀಸಲಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೊಪ್ಪಳದ ಆಂಜನೇಯ ಸ್ವಾಮಿ ದೇವಾಲದ ಅಭಿವೃದ್ಧಿಗಾಗಿ 20 ಕೋಟಿ ರೂ ನೀಡಿದ್ದಾರೆ.

