Budget

ಯಾವುದೇ ಭಾಗ್ಯಗಳಿಲ್ಲದ ಜನಪರ ಕಲ್ಯಾಣ ಯೋಜನೆಗಳ ಬಜೆಟ್
ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬಜೆಟ್ ನಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರ. ಹಿಂದಿನ ಸರ್ಕಾರ ರೂಪಿಸಿದ್ದ ಭಾಗ್ಯಲಕ್ಷ್ಮಿ ಹಗೂ ಬೈಸಿಕಲ್ ಯೋಜನೆಗಳನ್ನು ಮುಂದುವರಿಸಿಸಿದ್ದಾರೆ.

ಮಾತು ತಪ್ಪಿದ ಸಿಎಂ: ಹುಸಿಯಾದ ರೈತರ ನಿರೀಕ್ಷೆ; ಬೆಳೆ ಸಾಲ ಮನ್ನಾ ಮಾಡದ ಸರ್ಕಾರ
ಇಂದಿನ ಬಜೆಟ್ ಮೇಲಿನ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಎಲ್ಲಿಯೂ ಸಹ ಸಾಲಮನ್ನಾ ಕುರಿತು ತುಟಿ ಬಿಚ್ಚದೆ ಇರುವುದು ನೆರೆ ಹಾಗೂ ಬರದಲ್ಲಿ ಸಿಲುಕಿ ನಲುಗುತ್ತಿರುವ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಆಯವ್ಯಯ ಮಂಡನೆಗೂ ಮುನ್ನ ಸಿಎಂ ಟೆಂಪಲ್ ರನ್: ದೇವಾಲಯದಲ್ಲಿ ಬಜೆಟ್ ಪ್ರತಿಗೆ ಪೂಜೆ
2020-21ನೇ ಸಾಲಿನ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗ್ಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸಲಿರುವ ಬಿಎಸ್'ವೈ, ಹೊಸ ಯೋಜನೆಗಳೇನು?
4ನೇ ಬಾರಿ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದು, ಪ್ರಸಕ್ತ ಹಣಕಾಸು ಪರಿಸ್ಥಿತಿ ಹಿನ್ನೆಲೆಯಲ್ಲಿ ಎಲ್ಲವನ್ನು ಹೇಗೆ ಸರಿದೂಗಿಸುತ್ತಾರೆ ಎಂಬುದು ಎಲ್ಲರಲ್ಲೂ ಕುತೂಹಲವನ್ನು ಮೂಡಿಸಿದೆ.

ಸಿದ್ದರಾಮಯ್ಯರಿಂದ ಕ್ಷೇತ್ರಾಭಿವೃದ್ಧಿ ಬಜೆಟ್: ಸರ್ಕಾರ ಎಷ್ಟರ ಮಟ್ಟಿಗೆ ಒಪ್ಪುತ್ತೆ, ಬಿಡುತ್ತೆ?
ಬಾದಾಮಿ ಶಾಸಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಏನೇನು ಬೇಕು ಎನ್ನುವ ಕುರಿತು ಉದ್ದನೆಯ ಪಟ್ಟಿಯನ್ನೇ ಸಲ್ಲಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಬಜೆಟ್ ಪೂರ್ವ ಶಾಸಕರೊಬ್ಬರು ಈ ರೀತಿ ಕ್ಷೇತ್ರಾಭಿವೃದ್ಧಿ ಪಟ್ಟಿ ಸಲ್ಲಿಸಿರುವುದು ಇದೇ ಮೊದಲು ಎನ್ನಬಹುದಾಗಿದೆ.

ಬಜೆಟ್ ನಲ್ಲಿ ಮಹಾದಾಯಿ ನೀರು ಬಳಕೆಗೆ ಸೂಕ್ತ ಅನುದಾನ: ಸಿಎಂ ಯಡಿಯೂರಪ್ಪ
ಮಹಾದಾಯಿ ನೀರು ಹಂಚಿಕೆಯ ಐತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ನ್ಯಾಯಾಧಿಕರಣ ನೀಡಿರುವ ನೀರಿನ ಸಮರ್ಥ ಬಳಕೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನ ಮೀಸಲಿರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ರಾಜ್ಯ ಬಜೆಟ್: ಆರ್ಥಿಕ ಕೊರತೆ ನಡುವಲ್ಲೂ ರಾಜ್ಯದ ಸಂಪೂರ್ಣ ಅಭಿವೃದ್ಧಿಯತ್ತ ಸಿಎಂ ಚಿತ್ತ
ರಾಜ್ಯ ಬಜೆಟ್ ಮಂಡನೆಗೆ ಇನ್ನು ಕೇವಲ ಎರಡು ದಿನಗಳು ಮಾತ್ರ ಬಾಕಿಯಿದ್ದು, ಕೈಗಾರಿಕಿಯಿಂದ ಕೃಷಿಯವರೆಗೂ ಎಲ್ಲಾ ವಲಯಗಳೂ ಸೇರಿದಂತೆ ರಾಜ್ಯದ ಸಂಪೂರ್ಣ ಅಭಿವೃದ್ಧಿಯತ್ತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗಮನ ಹರಿಸಿದ್ದಾರೆ.

ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭ: ಕೃಷಿ ಯಾಂತ್ರೀಕರಣ, ಹನಿ ನೀರಾವರಿಗೆ ಹೆಚ್ಚು ಒತ್ತು
ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಬಜೆಟ್ ನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಹನಿ ನೀರಾವರಿಗಳಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಸತ್ತಿನಲ್ಲಿ ಮುಂದುವರೆದ ದೆಹಲಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಸಂಸತ್ತಿನಲ್ಲಿ ನಡೆಯುತ್ತಿರುವ ಬಜಟ್ ಅಧಿವೇಶನದ ವೇಳೆ ದೆಹಲಿ ಹಿಂಸಾಚಾರ ಕುರಿತು ತೀವ್ರ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಲೋಕಸಬೆ ಹಾಗೂ ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಗಂಟೆಗೆ ಮುಂದೂಡಲಾಗಿದೆ.

