Budget

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚೊಚ್ಚಲ ಬಜೆಟ್: ಸಿಂಹಪಾಲು ಪಡೆಯಲು 5 ನಿಗಮಗಳ ಪೈಪೋಟಿ!
ಹಿಂದೆ ಅನೇಕ ಪ್ರದೇಶಗಳನ್ನು ವಿವಿಧ ಕಾರಣಗಳಿಂದ ನಿರ್ಲಕ್ಷಿಸಲಾಗಿತ್ತು. ಆದರೆ ಈಗ ನಿಗಮಗಳ ವಿಭಜನೆಯೊಂದಿಗೆ, ಪ್ರತಿಯೊಂದು ಪ್ರದೇಶಕ್ಕೂ ಸಂಪೂರ್ಣ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಗಮನ ಬೇಕು ಎಂದು ಎಂಜಿನಿಯರ್‌ಗಳು ಹೇಳಿದರು.

ಬಜೆಟ್‌ಗೆ ಮುನ್ನ ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ ಪ್ಲಾನ್: ಶೀಘ್ರದಲ್ಲೇ ರಾಹುಲ್ ಗಾಂಧಿ ಭೇಟಿ
ಪುನಾರಚನೆಯಲ್ಲದಿದ್ದರೆ, ಕನಿಷ್ಠ ಎರಡು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಲು ಸಿದ್ದರಾಮಯ್ಯ ಬಯಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!
ಕ್ಯಾಬಿನೆಟ್ ನಿರ್ಧಾರದ ವಿವರಗಳನ್ನು ಹಂಚಿಕೊಂಡ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 2026ರ ಏಪ್ರಿಲ್ ಮತ್ತು ಸೆಪ್ಟೆಂಬರ್ ನಡುವೆ ಮೊದಲ ಹಂತದಲ್ಲಿ ಮನೆ ಪಟ್ಟಿ ಮತ್ತು ವಸತಿ ಗಣತಿಯನ್ನು ನಡೆಸಲಾಗುವುದು ಎಂದರು.

ಅಕ್ಟೋಬರ್ 10 ರೊಳಗೆ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್ ಮಂಡನೆ!
ಜಿಬಿಎ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಎಂಬ ಐದು ನಗರ ನಿಗಮಗಳಿಗೆ ಮಾರ್ಚ್ 31, 2026 ರವರೆಗೆ ಬಜೆಟ್‌ಗಳನ್ನು ಯೋಜಿಸಲಾಗುತ್ತದೆ.
'ಸು ಫ್ರಮ್ ಸೋ' ಬಜೆಟ್ ಬಗ್ಗೆ ಊಹಾಪೋಹ; ಖರ್ಚಾಗಿದ್ದು ಎಷ್ಟು, ಗಳಿಸಿದ್ದೆಷ್ಟು?: ರಾಜ್ ಬಿ ಶೆಟ್ಟಿ ಸ್ಪಷ್ಟನೆ
ಕನ್ನಡದಲ್ಲಿ ಇನ್ನೂ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರವನ್ನು ಮಲಯಾಳಂಗೆ ಡಬ್ ಮಾಡಿ ಆಗಸ್ಟ್ 1 ರಂದು ಬಿಡುಗಡೆ ಮಾಡಲಾಯಿತು. ಚಿತ್ರದ ಜನಪ್ರಿಯತೆ ಹೆಚ್ಚಾದಂತೆ, 'ಬಜೆಟ್' ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ದೇಶಾದ್ಯಂತ ಜಾತಿ ಸಮೀಕ್ಷೆಗೆ ಕೇಂದ್ರ ಮೀಸಲಿಟ್ಟಿರುವ ಹಣ ಸಾಕಾಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಸಮೀಕ್ಷೆ ನಡೆಸಿತ್ತು. ಅದಕ್ಕೆ ರೂ.168 ಕೋಟಿ ವೆಚ್ಚ ಮಾಡಿತ್ತು, ಅದೂ ಹತ್ತು ವರ್ಷಗಳ ಹಿಂದೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜಾತಿಗಣತಿ ನಡೆಸಲು ರೂ.515 ಕೋಟಿ ತೆಗೆದಿರಿಸಿದೆ.

ಕರ್ನಾಟಕದ ಇತಿಹಾಸದಲ್ಲಿ ಅತಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಸಿ.ಟಿ ರವಿ ವ್ಯಂಗ್ಯ
ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ, ಎಲ್ಲ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ನಮ್ಮ ಸರ್ಕಾರ ನೀಡಿದ್ದಕ್ಕಿಂತ ಕಡಿಮೆ ಅನುದಾನವನ್ನು ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಹೆಚ್ಚಿನ ಅನುದಾನ ನೀಡಲಾಗಿದೆ.

ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ: ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ರಾಜ್ಯದ ಸಾಲದ ಕುರಿತು ಆರೋಪ-ಪ್ರತ್ಯಾರೋಪ ನಡೆಯಿತು.

ಹಣಕಾಸು ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ ಎಂದ ವಿಪಕ್ಷ: ಕೇಂದ್ರದಂತೆ ಬೇಕಾಬಿಟ್ಟಿ ಆಡಳಿತ ಮಾಡಿಲ್ಲ, ಮುಂದಿನ ವರ್ಷ ಹೆಚ್ಚುವರಿ ಬಜೆಟ್ ಮಂಡನೆ- ಸಿಎಂ ತಿರುಗೇಟು
ಬಜೆಟ್ ಮೇಲಿನ ಭಾಷಣದ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಜ್ಯದ ಸಾಲ ಬೆಳೆದು ಬಂದ ದಾರಿಯ ಬಗ್ಗೆ ವಿವರಿಸುತ್ತಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು. ಈ ವೇಳೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ಶುರುವಾಯಿತು.

