Budget

ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್ ಪ್ರಶ್ನೆ
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ.

ಹಣಕಾಸು ಖಾತೆ ಉಸ್ತುವಾರಿ ವಹಿಸಿಕೊಂಡ ಸಚಿವೆ ನಿರ್ಮಲಾ ಸೀತಾರಾಮನ್: ಮುಂದಿನ ತಿಂಗಳು ಪೂರ್ಣ ಬಜೆಟ್ ಮಂಡನೆ
ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಅವರು ಸತತ 6ನೇ ಬಾರಿಗೆ ಮುಂದಿನ ತಿಂಗಳು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಬಿಎಂಪಿ ಬಜೆಟ್: ಬೆಂಗಳೂರು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಸುರಂಗ ರಸ್ತೆ ಯೋಜನೆ
ಬೆಂಗಳೂರು ನಗರದಲ್ಲಿ ಸಂಚಾರದ ದಟ್ಟಣೆ ಇರುವ ಎರಡು ಸ್ಥಳಗಳಲ್ಲಿ ಪ್ರಾಯೋಗಿಕ ನಗರ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇದಕ್ಕಾಗಿ ಬಿಬಿಎಂಪಿ ಬಜೆಟ್‌ನಲ್ಲಿ 200 ಕೋಟಿ ರೂ.ಗಳ ಸೀಡ್ ಮನಿ ಒದಗಿಸಲಾಗಿದೆ.

ವಿವಿಧ ಜಾತಿಯ ನಿಗಮಗಳ ಅನುದಾನ ಕಡಿತಗೊಳಿಸಿ ಸಿದ್ದರಾಮಯ್ಯ ಅಲ್ಪಸಂಖ್ಯಾತರಿಗೆ ಹಂಚಿಕೆ: ಅರವಿಂದ್ ಬೆಲ್ಲದ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಜಾತಿಯ ನಿಗಮಗಳಿಗೆ ಹಣ ಕಡಿತಗೊಳಿಸಿ ಅಲ್ಪಸಂಖ್ಯಾತರಿಗೆ ಹಂಚಿಕೆ ಮಾಡಿದ್ದಾರೆ.

ಗೋಕಾಕ್, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಸಿಎಂ ಸಿದ್ದರಾಮಯ್ಯ ಘೋಷಣೆ ಸಾಧ್ಯತೆ
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ.

ಫೆಬ್ರವರಿ 16ಕ್ಕೆ ಬಜೆಟ್ ಮಂಡನೆ: ಬೆಂಗಳೂರಿಗೆ ಸುರಂಗ ಮಾರ್ಗ ಘೋಷಿಸುತ್ತಾರೆಯೇ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಫೆಬ್ರವರಿ 16 ಶುಕ್ರವಾರ ಮಂಡಿಸಲಿರುವ ಬಜೆಟ್‌ನಲ್ಲಿ ರಾಜಧಾನಿ ಬೆಂಗಳೂರಿಗೆ ಯಾವೆಲ್ಲಾ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ ಎಂಬ ಕುತೂಹಲ ಇದೆ. ನಗರದ ಸಂಚಾರ ದಟ್ಟಣೆನ್ನು ತಗ್ಗಿಸುವ ಕ್ರಮವಾಗಿ ಸುರಂಗ ಮಾರ್ಗಗಳ(Tunnel road) ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ.

ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ: ಸಿಎಂ ಸಿದ್ದರಾಮಯ್ಯ
ರಾಜ್ಯ ಬಜೆಟ್ ಮಂಡಿಸಿದ ಬಳಿಕ ಕೇಂದ್ರ ಸರ್ಕಾರದಿಂದ ಹಣಕಾಸು ನೆರವಿನಲ್ಲಿ ಮತ್ತು ರಾಜ್ಯದ ಹಣಕಾಸು ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿ ವರ್ಷ ಸುದ್ದಿಯಾಗುತ್ತದೆ ವಿತ್ತ ಸಚಿವೆ ಸೀರೆ: ಈ ಬಾರಿ ನೀಲಿ-ಕೆನೆ ಬಣ್ಣದ ಸೀರೆಯುಟ್ಟು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಸತತ 6ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ನೀಲಿಬಣ್ಣದ ಸೀರೆಯುಟ್ಟು ಬಜೆಟ್ ಮಂಡಿಸಲಿದ್ದಾರೆ.

ಈ ಬಾರಿ 3.8 ಲಕ್ಷ ಕೋಟಿ ರು. ಬಜೆಟ್ ಮಂಡಿಸಿ, ಟೀಕಾಕಾರರ ಬಾಯಿ ಮುಚ್ಚಿಸುತ್ತೇನೆ: ಸಿಎಂ ಸಿದ್ದರಾಮಯ್ಯ
ಫೆಬ್ರವರಿ 16 ರಂದು ಮಂಡಿಸಲಿರುವ 2024-25 ನೇ ಸಾಲಿನ ರಾಜ್ಯ ಬಜೆಟ್ ಗಾತ್ರವು ಸುಮಾರು 3.8 ಲಕ್ಷ ಕೋಟಿ ರೂಪಾಯಿಗಳಾಗಿದ್ದು, 2023-24 ರ ಬಜೆಟ್‌ಗೆ ಹೋಲಿಸಿದರೆ 50,000 ಕೋಟಿ ರೂಪಾಯಿಗಳಷ್ಟು ಹೆಚ್ಚಾಗುತ್ತದೆ.

