Budget

ಸಿಎಂ ಬೊಮ್ಮಾಯಿ ಅವರ ಬಜೆಟ್ ಭವಿಷ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ: ಸಚಿವ ಸಿಸಿ ಪಾಟೀಲ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಜೆಟ್ ಭವಿಶ್ಯದಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ್ದು ದೂರದೃಷ್ಟಿ ಇಲ್ಲದ, ಜನ ವಿರೋಧಿ ಬಜೆಟ್: ಬಿ.ಕೆ.ಹರಿಪ್ರಸಾದ್
ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ದೂರದೃಷ್ಟಿಯಿಲ್ಲದ, ಜನ ವಿರೋಧಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ರಾಜ್ಯ ಬಜೆಟ್ 2023: ಸಂಶೋಧನೆ, ಯುವಕರ ಕೌಶಲ್ಯಕ್ಕೆ ಸರ್ಕಾರ ಒತ್ತು
ಸರ್ಕಾರವು ರಾಜ್ಯ ಬಜೆಟ್‌ನಲ್ಲಿ ಸಂಶೋಧನೆಗೆ ವಿಶೇಷ ಗಮನವನ್ನು ನೀಡಿದೆ, ಜೊತೆಗೆ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಯುವಕರನ್ನು ಉತ್ತೇಜಿಸವ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ: ಅಧಿಕ ಆದಾಯ ಸಂಗ್ರಹಕ್ಕೆ ತೆರಿಗೆ ಇಲಾಖೆಯಿಂದ ಹಲವು ಯೋಜನೆ
ರಾಜ್ಯ ಬಿಜೆಪಿ ಸರ್ಕಾರ ಬಜೆಸ್ ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿದೆ. ಈ ಬಾರಿ ಆದಾಯ ಸಂಗ್ರಹ ಉತ್ತಮವಾಗಿದೆ ಎಂದು ಹೇಳಿರುವ ಸಿಎಂ ಬಸವರಾಜ ಬೊಮ್ಮಾಯಿ “ಕರ್ನಾಟಕವು ಶೇಕಡಾ 30 ರಷ್ಟು ಅತಿ ಹೆಚ್ಚು ಅಭಿವೃದ್ಧಿ ದರವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ.

ರಾಜ್ಯ ಬಜೆಟ್ 2023-24: ಹೊಸ ಕೃಷಿ ನೀತಿ ಘೋಷಿಸಲು ಸರ್ಕಾರ ಸಿದ್ಧತೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಇನ್ನೊಂದು ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಅಬಕಾರಿ ಗುರಿ 29 ಸಾವಿರ ಕೋಟಿ ರೂ. ನಿಂದ 32 ಸಾವಿರ ಕೋಟಿ ರೂ. ಗೆ ಹೆಚ್ಚಳ
ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಮೂಲಗಳಲ್ಲಿ ಪ್ರಮುಖವಾದದ್ದು ಅಬಕಾರಿ ಖಾತೆ. ಕರ್ನಾಟಕ ಸರ್ಕಾರವು 2022-23ನೇ ಹಣಕಾಸು ವರ್ಷದ ಆದಾಯ ರಾಜ್ಯ ಅಬಕಾರಿ ಇಲಾಖೆಯ ಗುರಿಯನ್ನು 29 ಸಾವಿರ ಕೋಟಿ ರೂಪಾಯಿಗಳಿಂದ 32 ಸಾವಿರ ಕೋಟಿ ರೂಪಾಯಿಗಳಿಗೆ ಹೆಚ್ಚಿಸಿದೆ.

ನಿರ್ಗತಿಕ ವರ್ಗದವರ ಸಮಸ್ಯೆಗಳ ಪರಿಹರಿಸಲು ಬಜೆಟ್ ನಲ್ಲಿ ವಿವಿಧ ಯೋಜನೆಗಳ ಘೋಷಣೆ: ಸಿಎಂ ಬೊಮ್ಮಾಯಿ
2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧ್ವನಿ ಇಲ್ಲದ ಮತ್ತು ನಿರ್ಗತಿಕ ವರ್ಗದವರ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಜನರನ್ನು ಮರಳು ಮಾಡಲು ಬಜೆಟ್‌ನಲ್ಲಿ ಯೋಜನೆ ಘೋಷಿಸಲಾಗಿದೆ: ಎಚ್‌ಡಿ ಕುಮಾರಸ್ವಾಮಿ
ಹರಿಹರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಮಾಡುವ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಅವರು; ನಿಸ್ಸಂಶಯವಾಗಿ ಕೇಂದ್ರ ಬಜೆಟ್ ಮಂಡನೆ ಮೂಗಿಗೆ ತುಪ್ಪ ಸವರುವಂತಾಗಿದೆ.

ಕೇಂದ್ರ ಬಜೆಟ್: 'ತೋರಿಸೋದು ಅಷ್ಟು, ಮಾಡೋದು ಇಷ್ಟೆ ಇಷ್ಟು'; ಪ್ರಧಾನಿ ಮೋದಿ ಯೋಗ ಚಿತ್ರದ ಮೂಲಕ ಕಾಂಗ್ರೆಸ್ ಟಾಂಗ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆದಾಯ ತೆರಿಗೆಯಲ್ಲಿ 7 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯ್ತಿ ನೀಡಿದ್ದಾರೆ.

