Budget

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ: ಆ್ಯಪ್ ಮೂಲಕ ಸುಲಭ-ಸರಳವಾಗಿ ಬಜೆಟ್ ವೀಕ್ಷಿಸಿ
ಕೇಂದ್ರ ಬಜೆಟ್

ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ: ಆ್ಯಪ್ ಮೂಲಕ ಸುಲಭ-ಸರಳವಾಗಿ ಬಜೆಟ್ ವೀಕ್ಷಿಸಿ

ದೇಶದ ಹಿಂದಿನ ವರ್ಷದ ಆರ್ಥಿಕತೆ, ಮುಂದಿನ ವರ್ಷದಲ್ಲಿ ಸರ್ಕಾರದ ಆರ್ಥಿಕ ಲೆಕ್ಕಾಚಾರಗಳೇನು, ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ, ಸರ್ಕಾರದ ಯೋಜನೆಗಳೇನು, ತೆರಿಗೆ ಎಷ್ಟೆಷ್ಟು ಎಂಬುದನ್ನು ತೋರಿಸುವ ವಿಧಾನವೇ ವಾರ್ಷಿಕ ಬಜೆಟ್.

ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ?: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ
ದೇಶ

ಇದು ಬಜೆಟ್ಟಾ ಅಥವಾ ದಿನಸಿ ಅಂಗಡಿ ರಸೀದಿಯಾ?: ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ದೆಹಲಿ 1.75 ಲಕ್ಷ ಕೋಟಿ ರೂ. ತೆರಿಗೆ ಪಾವತಿಸಿದೆ, ಆದ್ರೆ ಕೇಂದ್ರ ಕೇವಲ 325 ಕೋಟಿ ರೂ. ನೀಡಿದೆ: ಕೇಜ್ರಿವಾಲ್
ದೇಶ

ದೆಹಲಿ 1.75 ಲಕ್ಷ ಕೋಟಿ ರೂ. ತೆರಿಗೆ ಪಾವತಿಸಿದೆ, ಆದ್ರೆ ಕೇಂದ್ರ ಕೇವಲ 325 ಕೋಟಿ ರೂ. ನೀಡಿದೆ: ಕೇಜ್ರಿವಾಲ್

ದೆಹಲಿ ಜನ ಕಳೆದ ವರ್ಷ 1.75 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ರಾಷ್ಟ್ರ ರಾಜಧಾನಿಯ ಅಭಿವೃದ್ದಿಗಾಗಿ 2023-24ನೇ ಸಾಲಿನ ಬಜೆಟ್‌ನಲ್ಲಿ ಕೇವಲ 325 ಕೋಟಿ ರೂಪಾಯಿ...

ಇದು ಅಮೃತ್ ಕಾಲದ ಮೊದಲ ಬಜೆಟ್: ನಿರ್ಮಲಾ ಸೀತಾರಾಮನ್ ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ

ಇದು ಅಮೃತ್ ಕಾಲದ ಮೊದಲ ಬಜೆಟ್: ನಿರ್ಮಲಾ ಸೀತಾರಾಮನ್ ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ  ಬಜೆಟ್ ಅನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಇದು ಅಮೃತ್ ಕಾಲದ ಮೊದಲ ಬಜೆಟ್ ಎಂದು ಹೇಳಿದ್ದಾರೆ. 

ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ: ಸಿಎಂ ಬೊಮ್ಮಾಯಿ
ರಾಜ್ಯ

ಜನಪರ ಬಜೆಟ್ ಮಂಡಿಸುವ ಮೂಲಕ ಈ ಬಾರಿ ದುಡಿಯುವ ವರ್ಗದ ಆರ್ಥಿಕತೆಗೆ ಹೆಚ್ಚಿನ ಗಮನ: ಸಿಎಂ ಬೊಮ್ಮಾಯಿ

ಈ ಬಾರಿ ಜನರಪರವಾದ ಬಜೆಟ್ ಮಂಡನೆಯಾಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಫೆಬ್ರವರಿ 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ
ರಾಜ್ಯ

ಫೆಬ್ರವರಿ 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌: ಸಿದ್ಧತೆ ಆರಂಭಿಸಿದ ಸಿಎಂ ಬೊಮ್ಮಾಯಿ

ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಬಜೆಟ್‌ನಲ್ಲಿ ಘೋಷಿಸಿದ ಶೇ. 95ರಷ್ಟು ಯೋಜನೆಗಳಿಗೆ ಆದೇಶ ಹೊರಡಿಸಲಾಗಿದೆ- ಸಿಎಂ ಬೊಮ್ಮಾಯಿ
ರಾಜ್ಯ

ಬಜೆಟ್‌ನಲ್ಲಿ ಘೋಷಿಸಿದ ಶೇ. 95ರಷ್ಟು ಯೋಜನೆಗಳಿಗೆ ಆದೇಶ ಹೊರಡಿಸಲಾಗಿದೆ- ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಉದ್ದೇಶದಲ್ಲಿದ್ದಾರೆ. ತಮ್ಮ ಸರ್ಕಾರದ ವಿರುದ್ಧ ವಿಪಕ್ಷಗಳ ನಿರಂತರ ವಾಗ್ದಾಳಿಯಿಂದ ವಿಚಲಿತರಾಗದ ಸಿಎಂ, ಬಜೆಟ್ ಪ್ರಸ್ತಾವನೆ ಅನುಷ್ಠಾನಗೊಳಿಸುವತ್ತ ಗಮನಹರಿಸುತ್ತಿದ್ದಾರೆ.

ಬಜೆಟ್‌ಗೂ ಮುನ್ನ 2 ಲಕ್ಷ ಸಸಿ ನೆಡುವ ಅಭಿಯಾನ ಪೂರ್ಣಗೊಳಿಸಲು ಬಿಬಿಎಂಪಿ ಅರಣ್ಯ ವಿಭಾಗ ಮುಂದು!
ರಾಜ್ಯ

ಬಜೆಟ್‌ಗೂ ಮುನ್ನ 2 ಲಕ್ಷ ಸಸಿ ನೆಡುವ ಅಭಿಯಾನ ಪೂರ್ಣಗೊಳಿಸಲು ಬಿಬಿಎಂಪಿ ಅರಣ್ಯ ವಿಭಾಗ ಮುಂದು!

ಬೆಂಗಳೂರಿನಾದ್ಯಂತ ಎರಡು ಲಕ್ಷ ಮರಗಳ ಸಸಿಗಳ ನೆಡುವ ಅಭಿಯಾನಕ್ಕೆ ಚಾಲನೆ ನೀಡಿರುವ ಬಿಬಿಎಂಪಿ ಅರಣ್ಯ ವಿಭಾಗವು, ಈಗಾಗಲೇ ಶೇ 70ರಷ್ಟು ಗುರಿ ಸಾಧಿಸಿದ್ದು, ಬಜೆಟ್‌ಗೂ ಮುನ್ನ ಅಭಿಯಾನ ಪೂರ್ಣಗೊಳಿಸಲು ಮುಂದಾಗಿದೆ.

ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ಗಮನ ಹರಿಸುತ್ತಿಲ್ಲ: ವಿರೋಧ ಪಕ್ಷದ ನಾಯಕರು
ರಾಜಕೀಯ

ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ಗಮನ ಹರಿಸುತ್ತಿಲ್ಲ: ವಿರೋಧ ಪಕ್ಷದ ನಾಯಕರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿದ್ದು, ರಾಜ್ಯ ಬಜೆಟ್‌ಗಾಗಿ ಉತ್ಸಾಹದಲ್ಲಿ ತಯಾರಿ ನಡೆಸುತ್ತಿಲ್ಲ ಎಂದು ವಿರೋಧ ಪಕ್ಷಗಳ ನಾಯಕರು ಆರೋಪಿಸಿದ್ದಾರೆ.