Buffalo

ವರದಕ್ಷಿಣೆಯಾಗಿ 'ಎಮ್ಮೆ' ತರದಿದ್ದಕ್ಕೆ ಪತ್ನಿಯನ್ನು ಕೊಂದ ಪತಿ: 6 ವರ್ಷಗಳ ಬಳಿಕ ಹಂತಕನಿಗೆ ಜೀವಾವಧಿ ಶಿಕ್ಷೆ!
ಆರು ವರ್ಷಗಳ ಬಳಿಕ ಪ್ರಕರಣದ ತೀರ್ಪು ಹೊರಬಿದ್ದಿದ್ದು, ದಂಪತಿಯ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಆರ್ಥಿಕ ನೆರವು ನೀಡುವಂತೆಯೂ ಕೋರ್ಟ್ ಆದೇಶಿಸಿದೆ.

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್
ಈ ಎಮ್ಮೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಸರನ್ನ ಇಡಲಾಗಿದ್ದು, ಈದ್-ಉಲ್-ಅದಾಃ (ಬಕ್ರೀದ್) ಹಬ್ಬದ ಕುರ್ಬಾನಿಗಾಗಿ ಇದನ್ನು ಮಾರಾಟ ಮಾಡಲಾಗಿದೆ.

ಎಮ್ಮೆ ಖರೀದಿಸಲು ಹೋಗಿ ಲಕ್ಷಗಟ್ಟಲೆ ಹಣ ಕಳೆದುಕೊಂಡ ನಿರ್ದೇಶಕ ಪ್ರೇಮ್: ದೂರು ದಾಖಲು
ಪ್ರೇಮ್ ಅವರು ತಮ್ಮ ಹೈನುಗಾರಿಕೆಗಾಗಿ ಎರಡು ಎಮ್ಮೆಗಳನ್ನು ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯನ್ನು ಸಂಪರ್ಕಿಸಿ

ಬೆಂಗಳೂರು: ಹಿಟ್ಟಿನೊಳಗೆ ಹುದುಗಿಸಿಟ್ಟಿದ್ದ ಕಚ್ಚಾಬಾಂಬ್ ಸ್ಫೋಟ; ತಿನ್ನಲು ಹೋದ ಎಮ್ಮೆಗೆ ಗಂಭೀರ ಗಾಯ
ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ಸಾಕಷ್ಟು ಕಾಡುಹಂದಿಗಳನ್ನು ಬೇಟೆಯಾಡಲು ಕಳ್ಳ ಬೇಟೆಗಾರರು ಹವಣಿಸುತ್ತಿರುತ್ತಾರೆ, ಇದಕ್ಕಾಗಿ ಅವರು ಕಚ್ಚಾ ಬಾಂಬ್ಗಳನ್ನು ಎಸೆದಿದ್ದರು.

ಉಭಯ ರಾಜ್ಯಗಳ ನೆಮ್ಮದಿ ಕದಡಿದ ಕೋಣ: DNA ಪರೀಕ್ಷೆಗೆ ಕರ್ನಾಟಕ- ಆಂಧ್ರ ಪ್ರದೇಶ ಗ್ರಾಮಸ್ಥರ ಪಟ್ಟು!
ಜನವರಿಯಲ್ಲಿ ತಮ್ಮ ಗ್ರಾಮದ ಜಾತ್ರೆಯ ಸಂದರ್ಭದಲ್ಲಿ ಗ್ರಾಮಸ್ಥರು ಬಲಿ ನೀಡಲು ನಿರ್ಧರಿಸಿದ ನಂತರ ಐದು ವರ್ಷದ ಕೋಣವನ್ನು ಇತ್ತೀಚೆಗೆ ಬೊಮ್ಮನಹಾಳ್ ನಲ್ಲಿ ಬಿಡಲಾಗಿತ್ತು.

ಜಾರ್ಖಂಡ್; ಬೈಕ್ನಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಎಮ್ಮೆಗೆ ಡಿಕ್ಕಿ, 16 ವರ್ಷದ ಬಾಲಕನನ್ನು ಥಳಿಸಿ ಹತ್ಯೆ!
ಮೋಟಾರು ಸೈಕಲ್ ಆಕಸ್ಮಿಕವಾಗಿ ಎಮ್ಮೆ ಡಿಕ್ಕಿಯಾದ ಬಳಿಕ ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕನನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹಾರ್ನ್ ಮಾಡಿದರೂ ಜಗ್ಗುತ್ತಿಲ್ಲ: ಸಂಚಾರಕ್ಕೆ ಅಡ್ಡಿಪಡಿಸಿ ಬೆಂಗಳೂರಿನ ಟೆಕ್ಕಿಗಳನ್ನು ಕೆರಳಿಸುತ್ತಿರುವ ಎಮ್ಮೆಗಳು!
ನಗರದ ಕೆಲವೆಡೆ ಎಮ್ಮೆಗಳು ರಸ್ತೆಗೆ ಅಡ್ಡಿಪಡಿಸಿದ ಪರಿಣಾಮ ನಗರದ ಟೆಕ್ಕಿಗಳು ನಗರ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ. ಹಲವು ಬಾರಿ ಎಮ್ಮೆಗಳ ಹಿಂಡು ರಸ್ತೆಗೆ ಬಂದು ಸಂಚಾರಕ್ಕೆ ಅಡ್ಡಿಪಡಿಸುವುದರಿಂದ ಗಂಟೆಗಟ್ಟಲೆ ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ ಎಂದು ದೂರಿದರು.

ಎಮ್ಮೆಯಿಂದ ಬಸ್ ನಿಲ್ದಾಣ ಉದ್ಘಾಟನೆ: ಜನಪ್ರತಿನಿಧಿಗಳು, ಅಧಿಕಾರಿಗಳ ಗಮನ ಸೆಳೆಯಲು ಗ್ರಾಮಸ್ಥರ ಉಪಾಯ!
ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಬಸ್ ನಿಲ್ದಾಣ ಉದ್ಘಾಟನೆಯ ವಿಶಿಷ್ಟ ಸಮಾರಂಭ. ಇಂತಹ ಕಾರ್ಯಕ್ರಮಗಳಿಗೆ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳು ಬರುತ್ತಾರೆ, ಆದರೆ ಈ ಕಾರ್ಯಕ್ರಮ ಸಂಪೂರ್ಣ ಭಿನ್ನ, ಇದಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದು ಎಮ್ಮೆ.

ಹಾಲು ಕರೆಯೋಕೆ ಬಿಟ್ಟಿಲ್ಲ ಎಂದು ಎಮ್ಮೆ ವಿರುದ್ಧವೇ ದೂರು ಕೊಟ್ಟ ಭೂಪ!
ನಮ್ಮ ದೇಶದಲ್ಲಿ ಎಂಥೆಂತ ವಿಚಿತ್ರ ಘಟನೆಗಳು ನಡೆಯುತ್ತವೆ, ವಿಚಿತ್ರ ವ್ಯಕ್ತಿಗಳು ಇರ್ತಾರೆ ಅನ್ನೋದಕ್ಕೆ ಆಗಾಗ ವಿಚಿತ್ರಗಳು ಆಗಾಗ್ಗೆ ನಡೆಯುತ್ತಿರುತ್ತವೆ. ಅಂಥದ್ದೊಂದು ಸ್ವಾರಸ್ಯಕರ ಪ್ರಕರಣ ಇಲ್ಲಿದೆ.

