ರಾಜ್ಯಬೀದರ್ ಪೊಲೀಸರ ಕಾರ್ಯಾಚರಣೆ: 22ನೇ ವಯಸ್ಸಿನಲ್ಲಿ ಎಮ್ಮೆ ಕದ್ದಿದ್ದ ಆರೋಪಿ 80ನೇ ವಯಸ್ಸಿನಲ್ಲಿ ಬಂಧನ!
ಮಹಾರಾಷ್ಟ್ರದ ಹಳ್ಳಿಯೊಂದರಲ್ಲಿ 22 ವರ್ಷದವನಾಗಿದ್ದಾಗ ಎಮ್ಮೆಗಳನ್ನು ಕದ್ದಿದ್ದ ಆರೋಪಿ ಜಾಮೀನು ಷರತ್ತು ಉಲ್ಲಂಘಿಸಿದ್ದಕ್ಕಾಗಿ 58 ವರ್ಷಗಳ ನಂತರ 80 ವರ್ಷದ ವ್ಯಕ್ತಿಯನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ.