ವಿದೇಶಪಾಕಿಸ್ತಾನ: ಪ್ರಧಾನಿ ನಿವಾಸದಲ್ಲಿ ನವಾಜ್ ಶರೀಫ್ ಇಟ್ಟುಕೊಂಡಿದ್ದ 8 'ಎಮ್ಮೆಗಳ' ಹರಾಜು !
ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ತೀವ್ರ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದು, ಪ್ರಧಾನಿ ನಿವಾಸದಲ್ಲಿ ಮಾಜಿ ಪ್ರಧಾನಿ ನವಾಜ್ ಶರೀಫ್ ಇಟ್ಟುಕೊಂಡಿದ್ದ 8 ಎಮ್ಮೆಗಳನ್ನು ಮಾರಾಟ ಮಾಡಿ, 23 ಲಕ್ಷ ರೂಪಾಯಿಯನ್ನು ಸಂಪಾದಿಸಿದೆ.