builders

BBMP ಯನ್ನೂ ಬಿಡದ ಮಾಟಮಂತ್ರ: ಅಕ್ರಮ ಕಟ್ಟಡ ನಿರ್ಮಾಣ ತಡೆಯದಂತೆ ಪಾಲಿಕೆ ವಿರುದ್ಧ ಬಿಲ್ಡರ್ ಗಳಿಂದ 'ವಾಮಾಚಾರ'!
ಬಿಬಿಎಂಪಿಯಿಂದ ನೋಟಿಸ್ ಪಡೆದ ಬಿಲ್ಡರ್‌ಗಳು ತಮ್ಮ ವಿರುದ್ಧ ಕ್ರಮ ಕೈಗೊಳ್ಳದಂತೆ ತಡೆಯಲು ವಾಮಾಚಾರದ ಮೊರೆ ಹೋಗಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

K-RERA ದಂಡ ಮೊತ್ತದ ಕೇವಲ ಶೇ.12ರಷ್ಟು ಮಾತ್ರ ಬಿಲ್ಡರ್ ಗಳಿಂದ ಪಾವತಿ!
ಕೆ-ರೇರಾ ಆದೇಶಗಳನ್ನು ನೀಡಿದ ಒಟ್ಟು 1,660 ಪ್ರಕರಣಗಳಲ್ಲಿ, ಕೇವಲ 233 ಪ್ರಕರಣಗಳಲ್ಲಿ ಮಾತ್ರ ವಸೂಲಾತಿ ಮಾಡಲಾಗಿದೆ.

RERA ಆದೇಶ ತಿರಸ್ಕರಿಸಿದ ಬಿಲ್ಡರ್: ಹಣ ನೀಡಿ ಚಾತಕ ಪಕ್ಷಿಯಂತೆ ಫ್ಲಾಟ್ ಗೆ ಕಾಯುತ್ತಿರುವ ಮನೆ ಖರೀದಿದಾರರು!
120 ಕೋಟಿ ರೂಪಾಯಿಗಳ ಈ ಯೋಜನೆಯು 15 ಮಹಡಿಗಳನ್ನು (ಜೊತೆಗೆ ನೆಲಮಹಡಿ) ಐದು ಬ್ಲಾಕ್‌ಗಳನ್ನು ಹೊಂದಿದೆ. ಡೆವಲಪರ್, ಫ್ರಾಂಟಿಯರ್ ಶೆಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಕಚೇರಿ ಕೋರಮಂಗಲದಲ್ಲಿದೆ.

ಬೆಂಗಳೂರಿನಲ್ಲಿ IT ದಾಳಿ: ಬಿಲ್ಡರ್, ಉದ್ಯಮಿಗಳ ಮನೆ, ಕಚೇರಿ ಸೇರಿ ಹಲವೆಡೆ ಶೋಧ
ಕತ್ರಿಗುಪ್ಪೆಯ ಉದ್ಯಮಿ ಶ್ರೀನಿವಾಸ್ ಎಂಬುವರ ಮನೆ ಮೇಲೆ ದಾಳಿ ಮಾಡಿರುವ ಐಟಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ

ಕಳಪೆ ಗುಣಮಟ್ಟದ ಹೆಲ್ಮೆಟ್ ವಿರುದ್ಧ ಸಂಚಾರಿ ಪೊಲೀಸರ ವಿಶೇಷ ಕಾರ್ಯಾಚರಣೆ; ಬಿಲ್ಡರ್ ಗಳಿಗೆ ED ಶಾಕ್; ಕಲುಷಿತ ನೀರು ಸೇವನೆ ಇಬ್ಬರು ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 24-06-24

ರಾತ್ರಿ ವೇಳೆ ಕಟ್ಟಡ ನಿರ್ಮಾಣ ಮಾಡಿ ಬಿಲ್ಡರ್‌ಗಳು ನಿಯಮ ಉಲ್ಲಂಘಿಸುತ್ತಿದ್ದಾರೆ: ವೈಟ್‌ಫೀಲ್ಡ್ ನಿವಾಸಿಗಳ ಆರೋಪ
ರಾತ್ರಿ ವೇಳೆ ಯಾವುದೇ ಕಾಮಗಾರಿ ನಡೆಸುವಂತಿಲ್ಲ ಎಂಬ ಬಿಬಿಎಂಪಿ ನಿಯಮಾವಳಿಯನ್ನು ಬಿಲ್ಡರ್‌ಗಳು ಉಲ್ಲಂಘಿಸುತ್ತಿದ್ದಾರೆ ಎಂದು ವೈಟ್‌ಫೀಲ್ಡ್ ನಿವಾಸಿಗಳು ಮಹದೇವಪುರ ವಲಯದ ಜಂಟಿ ಆಯುಕ್ತರಿಗೆ ದೂರು ನೀಡಿದ್ದಾರೆ.

ತೆರಿಗೆ ವಂಚನೆ: ಬೆಂಗಳೂರಿನ 20ಕ್ಕೂ ಹೆಚ್ಚು ಕಡೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ 20ಕ್ಕೂ ಹೆಚ್ಚು ಕಡೆ ಶನಿವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವಾರ್ಷಿಕ ಲೆಕ್ಕಪರಿಶೋಧನಾ ವರದಿ ಸಲ್ಲಿಸದ ಬಿಲ್ಡರ್‌ಗಳಿಗೆ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ ನೋಟಿಸ್
ಬಿಲ್ಡರ್‌ಗಳು ತಮ್ಮ ವಾರ್ಷಿಕ ಲೆಕ್ಕಪರಿಶೋಧನಾ ವರದಿಗಳನ್ನು ಕಡ್ಡಾಯವಾಗಿ ಪ್ರಾಧಿಕಾರಕ್ಕೆ ಸಲ್ಲಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು (ಕೆ-ರೇರಾ) ರಾಜ್ಯದಲ್ಲಿ 1,000ಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಯೋಜನೆಗಳ ಜವಾಬ್ದಾರಿ ಹೊಂದಿರುವ ಬಿಲ್ಡರ್‌ಗಳಿಗೆ ಶೋಕಾಸ್ ನೋಟಿಸ್ ಕಳುಹಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ಯೋಜನೆಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿ ನೆಲೆಗೊಂಡಿವೆ.

ಅತಿದೊಡ್ಡ ಬ್ಯಾಂಕ್ ವಂಚನೆ ಕೇಸ್: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶ
ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ ವಂಚನೆ ಪ್ರಕರಣದಲ್ಲಿ ಉದ್ಯಮಿಗಳಾದ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರಿಗೆ ಸೇರಿದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

