ರಾಜ್ಯಬಿಲ್ಡರ್ ಗಳ ಸಮಸ್ಯೆ ಪರಿಹಾರಕ್ಕೆ ಸದ್ಯದಲ್ಲೇ ಮುಖ್ಯಮಂತ್ರಿಗಳೊಂದಿಗೆ ಸಭೆ: ಎಸ್ ಆರ್ ವಿಶ್ವನಾಥ್
ದುರ್ಬಲ ಆರ್ಥಿಕ ಪರಿಸ್ಥಿತಿಯಲ್ಲಿ ಬಿಲ್ಡರ್ ಗಳು ತೀವ್ರ ತೊಂದರೆ ಎದುರಿಸುತ್ತಿದ್ದು, ರಾಷ್ಟ್ರ ನಿರ್ಮಾಣಕ್ಕೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಿಲ್ಡರ್ ಗಳ ಸಮಸ್ಯೆಗಳನ್ನು ರಾಜ್ಯ ಸರಕಾರ ಬಗೆಹರಿಸಲಿದೆ...