ರಾಜ್ಯನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರಿಗೆ ನೀರು, ಕರೆಂಟ್ ಕಟ್: ಪಾಲಿಕೆ ಶಿಸ್ತು ಕ್ರಮಕ್ಕೆ BWSSB- BESCOM ಸಾಥ್!
ಉತ್ತರ ಬೆಂಗಳೂರಿನಲ್ಲಿ ಒಂಬತ್ತು ಮಂದಿಯನ್ನು ಬಲಿ ತೆಗೆದುಕೊಂಡ ದುರಂತದ ನಂತರ, ಏಳು ದಿನಗಳ ಒಳಗೆ ನಿಯಮ ಉಲ್ಲಂಘಿಸಿದ ಕಟ್ಟಡಕ್ಕೆ ಶಾಶ್ವತವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂ ಗೆ ಪಾಲಿಕೆ ನವೆಂಬರ್ 28, 2024 ರಂದು ಸುತ್ತೋಲೆ ಹೊರಡಿಸಿತು.