building collapse

ಮುಂಬೈನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ, ಇಬ್ಬರ ಸಾವು
ಮುಂಬೈ-ಗೋವಾ ಹೆದ್ದಾರಿ ಸೇತುವೆ ಕುಸಿತಗೊಂಡು 24 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈನಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಸುಮಾರು 9 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಹೈದರಾಬಾದ್: ಫಿಲಂ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ, 2 ಸಾವು
ನಿರ್ಮಾಣ ಹಂತದಲ್ಲಿದ್ದ ಎರಡಂತಸ್ತಿನ ಕಟ್ಟದ ಕುಸಿದು ಬಿದ್ದ ಪರಿಣಾಮ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ...

ಡಾರ್ಜಿಲಿಂಗ್: ಕಟ್ಟಡ ಕುಸಿತದಲ್ಲಿ ನಾಲ್ವರು ಸಾವು
ನಾಲ್ಕು ಅಂತಸ್ಥಿನ ಹಳೆಯ ಕಟ್ಟಡವೊಂದು ಕುಸಿದು ಅವಶೇಷಗಳಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನ ಝಕೀರ್...

ಮೀರತ್ ನಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ: 4 ಸಾವು
ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡದ ತೆರವು ಕಾರ್ಯಾಚರಣೆ ವೇಳೆ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ...

ಅವಶೇಷಗಳ ಅಡಿ 72 ಗಂಟೆಗಳ ಕಾಲ ಜೀವ ಹಿಡಿದಿದ್ದ ಪುಟ್ಟ ಕಂದಮ್ಮನ ರಕ್ಷಣೆ
ಅದೃಷ್ಟ ಮತ್ತು ಆಯಸ್ಸು ಗಟ್ಟಿಯಾಗಿದ್ದರೆ ಸಾವು ನಮ್ಮ ಬಳಿ ಬರಲು ಸಾಧ್ಯವಿಲ್ಲ ಎಂಬುದಕ್ಕೆ ಉತ್ತಮ ನಿದರ್ಶನ. ಹೌದು ಕಟ್ಟದ ಕುಸಿತಗೊಂಡ 72 ಗಂಟೆಗಳ ಬಳಿಕ ಕಟ್ಟಡದ...

ಮುಂಬೈನಲ್ಲಿ ಕಟ್ಟಡ ಕುಸಿದು 2 ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ
ಮುಂಬೈನಲ್ಲಿ ಮೂರು ಅಂತಸ್ಥಿನ ಕಟ್ಟಡವೊಂದು ಶನಿವಾರ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಅವಶೇಷಗಳಡಿ...

ಚಂಡೀಘಡದಲ್ಲಿ ಧರೆಗುರುಳಿದ ಕಟ್ಟಡ; 6 ಸಾವು, ಹಲವರ ನಾಪತ್ತೆ
ನಿರ್ಮಾಣ ಹಂತದಲ್ಲಿದ್ದ 2 ಬೃಹತ್ ಕಟ್ಟಡಗಳು ಧರೆಗುರುಳಿದ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ ಧಾರುಣ ಘಟನೆ ಚಂಡೀಘಡದಲ್ಲಿ ಸೋಮವಾರ ನಡೆದಿದೆ...

ಮಳೆಯಿಂದಾಗಿ ನಗರದಲ್ಲಿ ಬೃಹತ್ ಕಟ್ಟಡ ಕುಸಿತ
ಮೂರಂತಸ್ತಿನ ಹಳೇ ಕಟ್ಟಡದ ಒಂದು ಭಾಗ ಕುಸಿದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ...

ಥಾಣೆ: ಕಟ್ಟಡ ಕುಸಿದು 6 ಸಾವು
ಥಾಣೆಯ ಥಕೂರ್ಲಿ ಎಂಬಲ್ಲಿ ಎರಡು ಮಹಡಿಯ ಕಟ್ಟಡ ಕುಸಿದು 6 ಮಂದಿ ಸಾವಿಗೀಡಾಗಿದ್ದು, 10 ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ....

