building collapse

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮತ್ತೊಬ್ಬ ಕಾರ್ಮಿಕನ ಶವಪತ್ತೆ; ಮೃತರ ಸಂಖ್ಯೆ ಐದಕ್ಕೆ ಏರಿಕೆ
ಸುಮಾರು 15 ಕಾರ್ಮಿಕರು ಈ ಬಿಲ್ಡಿಂಗ್ ನಿರ್ಮಾಣದಲ್ಲಿ ತೊಡಗಿದ್ದರು. ಬಹುತೇಕ ಕಟ್ಟಡ ನಿರ್ಮಾಣ ಮಾಡಿ, ಪೇಟಿಂಗ್ ಕೆಲಸಗಳು ನಡೆಯುತ್ತಿದ್ದವು ಎಂದು ವರದಿಯಾಗಿದೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.

ಲಖನೌ ಬಹುಮಹಡಿ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!
ಈ ಮೊದಲು ಅವಶೇಷಗಳಡಿ ಸಿಲುಕಿದ್ದ 28 ಜನರನ್ನು ರಕ್ಷಣೆ ಮಾಡಲಾಗಿತ್ತು. ಇದೀಗ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

ರಾಜಸ್ಥಾನ: ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವು
ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ.

ನವಿ ಮುಂಬೈ ಶಾಹ್ ಬಾಜ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ: ಓರ್ವ ಸಾವು, ಇಬ್ಬರ ರಕ್ಷಣೆ, ಹಲವರು ಸಿಲುಕಿರುವ ಶಂಕೆ
ಅವಶೇಷಗಳಡಿಯಿಂದ ಇಬ್ಬರನ್ನು ರಕ್ಷಿಸಲಾಗಿದೆ, ಹಲವರು ಸಿಲುಕಿರುವ ಸಾಧ್ಯತೆಯಿದೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಸುದ್ದಿಗಾರರೊಂದಗೆ ಮಾತನಾಡಿದ ಶಿಂಧೆ ಹೇಳಿದ್ದಾರೆ.

ಭಾರೀ ಮಳೆ: ಗುಜರಾತ್ ನ ದ್ವಾರಕಾ ಜಿಲ್ಲೆಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ; ವೃದ್ಧೆ ಸೇರಿ ಮೂವರು ಸಾವು
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ಭಾರೀ ಮಳೆಯ ಪರಿಣಾಮವಾಗಿ ಕಟ್ಟಡ ಕುಸಿದ ನಂತರ ಇವರ ಮೇಲೆ ಬಿದ್ದ ಅವಶೇಷಗಳನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಣಿಕೊಪ್ಪ: 100 ವರ್ಷ ಹಳೆಯ ಕಟ್ಟಡ ಕುಸಿತ; ಅವಶೇಷಗಳಡಿ ಮೂವರು, ಕಾರ್ಯಾಚರಣೆ
100 ವರ್ಷ ಹಳೆಯ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಅವಶೇಷಗಳಡಿ ಸಿಲುಕಿರುವ ಘಟನೆ ಗೋಣಿಕೊಪ್ಪದಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆ
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ.

ವಿಶಾಖಪಟ್ಟಣ: ಕಟ್ಟಡ ಕುಸಿತ, ಮೂವರ ಸಾವು; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದವರಿಗೆ ಕಾದಿತ್ತು ಆಘಾತ!
ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ

