building collapse

ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನ
ಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ...

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ
ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಕಟ್ಟಡದ ಸೀಲಿಂಗ್ ಕುಸಿದು ಇಬ್ಬರ ಸಾವು, 3 ಕಾರ್ಮಿಕರಿಗೆ ಗಾಯ
ಕಟ್ಟಡವೊಂದರ ಸೀಲಿಂಗ್ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅದೃಷ್ಣವಶಾತ್ ಪ್ರಾಣಹಾನಿ ಇಲ್ಲ!
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು
ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಮುಂಬೈನ ಕುರ್ಲ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ
ವಾಣಿಜ್ಯ ನಗರಿ ಮುಂಬೈಯ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿ ಕುಸಿದು ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡಕ್ಕೆ ಕುತ್ತು: ಕುಸಿಯುವ ಭೀತಿಯಲ್ಲಿ ಬಿನ್ನಿಮಿಲ್ ಪೊಲೀಸ್ ಕ್ವಾರ್ಟರ್ಸ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದ್ದು, ಬಿನ್ನಿಮಿಲ್ ಸರ್ಕಲ್ ನಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ಏಳು ಅಂತಸ್ತಿನ ಕಟ್ಟಡ ವಾಲಿದ್ದು, ಕುಸಿಯುವ ಭೀತಿ ಎದುರಾಗಿದೆ.

ಬೆಂಗಳೂರು ಮಳೆಗೆ ಕುಸಿದು ಬಿತ್ತು ಮತ್ತೊಂದು ಕಟ್ಟಡ
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಕಟ್ಟಡ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ಕಮಲಾನಗರದ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು: ರಾಮಮೂರ್ತಿನಗರ ಕಟ್ಟಡ ಕುಸಿತ ಪ್ರಕರಣ; ಮನೆ ಮಾಲಕಿ ಬಂಧನ
ಗುರುವಾರ ಸಂಜೆ ರಾಮಮೂರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಕಸ್ತೂರಿ ನಗರದಲ್ಲಿ ಮೂರಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮನೆಯ ಮಾಲಕಿ ಆಯೇಷಾ ಬೇಗಂ ಎಂಬುವರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

