building collapse

ಮಹಾರಾಷ್ಟ್ರ: ಭಿವಾಂಡಿ ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ
ಮಹಾರಾಷ್ಟ್ರದ ಈ ಜಿಲ್ಲೆಯ ಭಿವಾಂಡಿ ಪಟ್ಟಣದಲ್ಲಿ ಕಟ್ಟಡ ಕುಸಿದ ದುರುಂತದಲ್ಲಿ ಬಲಿಯಾದವರ ಸಂಖ್ಯೆ ಬುಧವಾರ 35ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೊಯಮತ್ತೂರಿನಲ್ಲಿ ಮೂರು ಹಂತದ ಕಟ್ಟಡ ಕುಸಿತ:ಓರ್ವ ಮಹಿಳೆ ಸಾವು, ಸಿಕ್ಕಿಹಾಕಿಕೊಂಡಿರುವ ಮೂವರು
ಇಲ್ಲಿನ ಚೆಟ್ಟಿ ಸ್ಟ್ರೀಟ್ ಹತ್ತಿರ ಕೆಸಿ ತೊಟ್ಟಮ್ ಎಂಬಲ್ಲಿ ಮೂರು ಹಂತದ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮೂವರು ಸಿಲುಕಿ ಹಾಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಧ್ಯಪ್ರದೇಶದಲ್ಲಿ ಕಟ್ಟಡ ಕುಸಿತ: ಇಬ್ಬರು ಸಾವು, 6 ಮಂದಿಯ ರಕ್ಷಣೆ
ಎರಡು ಅಂತಸ್ತಿನ ಕಟ್ಟಡ ಕುಸಿದುಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ದೇವಾಸ್ ಪ್ರದೇಶ ಸಮೀಪ ಲಾಲ್ ಗೇಟ್ ಹತ್ತಿರ ನಡೆದಿದೆ.

ಮಹಾರಾಷ್ಟ್ರ ಕಟ್ಟಡ ಕುಸಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಕಪಾಲಿ ಥಿಯೇಟರ್ ಬಳಿ ನೆಲಕ್ಕುರುಳಿದ ನಾಲ್ಕು ಅಂತಸ್ತಿನ ಕಟ್ಟಡ; ತಪ್ಪಿದ ಭಾರಿ ಅನಾಹುತ
ನಗರದ ಹೃದಯ ಭಾಗದಲ್ಲಿರುವ ಕಪಾಲಿ ಟಾಕೀಸ್ ಹಿಂಭಾಗದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಮುಂಬೈಯಲ್ಲಿ ಭಾರೀ ಮಳೆಗೆ ಕಟ್ಟಡ ಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 15 ಮಂದಿ ರಕ್ಷಣೆ
ಮುಂಬೈ ನಗರದಲ್ಲಿ ಸುರಿದ ಅವ್ಯಾಹತ ಮಳೆಯಿಂದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಟ್ಟಡಗಳು ಕುಸಿದು ಅವಶೇಷಗಳಡಿಯಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೇರಿದೆ.

ಉತ್ತರಾಖಂಡ್ ನಲ್ಲಿ ಕಟ್ಟಡ ಕುಸಿತ: ಮೂವರ ದಾರುಣ ಸಾವು
ಉತ್ತರಾಖಂಡದ ಡೆಹ್ರಾಡೂನ್‌ನ ಚುಕ್ಕುವಾಲಾ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದಾರೆ.

ಮುಂಬೈ ಕಟ್ಟಡ ಕುಸಿತ ದುರಂತ; ಸಂತ್ರಸ್ಥರಿಗೆ ಪರಿಹಾರ ಘೋಷಣೆ ಮಾಡಿದ ಸಿಎಂ ಫಡ್ನವಿಸ್
ಮುಂಬೈನ ಡೋಂಗ್ರಿಯಲ್ಲಿ ಸಂಭವಿಸಿರುವ ಕಟ್ಟಡ ಕುಸಿತ ದುರಂತದ ಸಂತ್ರಸ್ಥರಿದೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಮುಂಬೈ ಕಟ್ಟಡ ದುರಂತ; ಸಾವಿನ ಸಂಖ್ಯೆ 14ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ನಿನ್ನೆ ಕುಸಿದಿದ್ದ 4 ಅಂತಸ್ತಿನ ಕಟ್ಟಡ ದುರಂತ ಪ್ರಕರಣದಲ್ಲಿ ಈ ವರೆಗೂ ಸಾವಿಗೀಡಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಇಂದೂ ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

