ರಾಜ್ಯವಿಧಾನಸಭೆಯಲ್ಲಿ ಪೌರಾಡಳಿತ ತಿದ್ದುಪಡಿ ಮಸೂದೆ ಅಂಗೀಕಾರ
ಗ್ರಾಮೀಣ ಭಾಗದ ಜನರು ಪಟ್ಟಣ ಮತ್ತು ದೇಶ ಯೋಜನಾ ಇಲಾಖೆಯಿಂದ ಕಟ್ಟಡಗಳ ನಕ್ಷೆ ಮಂಜೂರಾತಿ ಪಡೆಯಲು ಇರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸುವ ಕರ್ನಾಟಕ ಮುನಿಸಿಪಾಲಿಟಿಗಳ (ತಿದ್ದುಪಡಿ)ಮಸೂದೆ 2022ಕ್ಕೆ ವಿಧಾನಸಭೆಯಲ್ಲಿ ನಿನ್ನೆ ಮಂಗಳವಾರ ಅನುಮೋದನೆ ನೀಡಲಾಯಿತು.