ದೇಶಕರ್ನಾಟಕ ಭವನ ಕಟ್ಟಡ ಪುನರ್ ನಿರ್ಮಾಣ: 2024 ಜೂನ್ ಒಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ದೆಹಲಿಯ ಕರ್ನಾಟಕ ಭವನ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪರಿಶೀಲಿಸಿದ್ದು, ಮುಂದಿನ ವರ್ಷ ಜೂನ್ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.