ರಾಜ್ಯಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಾಣ: ನೆರೆಮನೆಯವನನ್ನು ಪ್ರಶ್ನಿಸಿದ ಮಾಜಿ ಐಬಿ ಅಧಿಕಾರಿ ಹತ್ಯೆ
ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಕಥೆ ಕಟ್ಟಲಾಗಿದ್ದ ಗುಪ್ತಚರ ಬ್ಯೂರೋ ನಿವೃತ್ತ ಸಹಾಯಕ ನಿರ್ದೇಶಕ ಆರ್. ಎನ್. ಕುಲಕರ್ಣಿ ರಸ್ತೆ ಅಪಘಾತದಿಂದ ಮೃತಪಟ್ಟಿಲ್ಲ, ಬದಲಿಗೆ ಅದೊಂದು ಯೋಜಿತ ಕೊಲೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.