ವಾಣಿಜ್ಯಉದ್ಯಮ ಕುಶಾಗ್ರಮತಿ ಮೀರಿ Ratan Tata ತಮ್ಮ ಗುಣ, ಮೌಲ್ಯಗಳಿಗೆ ಏಕೆ ನೆನಪಿನಲ್ಲಿ ಉಳಿಯುತ್ತಾರೆ?
1991 ರಿಂದ 2012 ರವರೆಗೆ ಟಾಟಾ ಸನ್ಸ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರತನ್ ಟಾಟಾ ಅವರು ಗ್ರೂಪ್ ನ ಗಮನಾರ್ಹ ಬೆಳವಣಿಗೆ ಮತ್ತು ವೈವಿಧ್ಯೀಕರಣವನ್ನು ಮೇಲ್ವಿಚಾರಣೆ ಮಾಡಿದ್ದರು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಾಟಾ ಸಾಮ್ರಾಜ್ಯವನ್ನು ವಿಸ್ತರಿಸಿದರು