Bulandshahr

ಬುಲಂದ್ಶಹರ್ ಎನ್ಕೌಂಟರ್: ದನ ಕಳ್ಳತನ ಆರೋಪಿಗೆ ಗಾಯ, 5 ಬಂಧನ
ಐವರು ಇತರ ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ವ್ಯಕ್ತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಲಂದ್ಶಹರ್: ಮದುವೆ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಸಾವು
ಕಾರ್ಯಕ್ರಮದ ಸಮಯದಲ್ಲಿ, ಆರೋಪಿ ಸುಗ್ರೀವ್ ಪರವಾನಗಿ ಪಡೆದ ಪಿಸ್ತೂಲ್ ಬಳಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಅದು ಧರ್ಮೇಂದ್ರ ಭಾಟಿ(36) ಅವರಿಗೆ ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Watch | 80 ಟನ್ ಸೆರಾಮಿಕ್ ತ್ಯಾಜ್ಯದಿಂದ ಸೆರಾಮಿಕ್ ಪಾರ್ಕ್ ನಿರ್ಮಾಣ

PAN card Scam: ಸಣ್ಣ ದಿನಸಿ ಅಂಗಡಿಯಲ್ಲಿ 141 ಕೋಟಿ ರೂ ಮೌಲ್ಯದ ಮಾರಾಟ; ನೋಟಿಸ್ ಕಂಡು ಮಾಲೀಕನಿಗೆ ದಿಗ್ಭ್ರಮೆ!
ಅನಿರೀಕ್ಷಿತ ತೆರಿಗೆ ನೋಟಿಸ್ಗಳು ಅಥವಾ ವಸೂಲಾತಿ ಕರೆಗಳನ್ನು ಸ್ವೀಕರಿಸಿದ ನಂತರವೇ ಸಂತ್ರಸ್ತರಿಗೆ ವಂಚನೆ ಮಾಡಿರುವುದು ತಿಳಿಯುತ್ತದೆ.

Watch | ಉತ್ತರಪ್ರದೇಶ: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 9 ಮಂದಿ ದುರ್ಮರಣ, 43 ಜನಕ್ಕೆ ಗಾಯ

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಭೀಕರ ಅಪಘಾತ: 10 ಮಂದಿ ಸಾವು, 20ಕ್ಕೂ ಅಧಿಕ ಮಂದಿ ಗಾಯ
ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಹತ್ತು ಮಂದಿ ಸೇಲಂಪುರ ಪ್ರದೇಶದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುವಾಗ ಟೆಂಪೋಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿಯಾಗಿದೆ.

ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ Police!

Video: ಬೇಸಿಗೆ ಧಗೆಗೆ ನಿತ್ರಾಣವಾಗಿ ಸಾವಿನ ದವಡೆಯಲ್ಲಿದ್ದ ಕೋತಿಗೆ CPR ನೀಡಿ ಪ್ರಾಣ ಉಳಿಸಿದ UP Police!
ಉತ್ತರ ಭಾರತದಲ್ಲಿ ಬೇಸಿಗೆ ಧಗೆಗೆ ಜನರೂ ಸೇರಿದಂತೆ ಪ್ರಾಣಿ ಪಕ್ಷಿಗಳು ಹೈರಾಣಾಗಿ ಹೋಗಿದ್ದು, ಹೀಟ್ ಸ್ಟ್ರೋಕ್ ಸಿಲುಕಿ ಪ್ರಜ್ಞೆ ಇಲ್ಲದೇ ಬಿದ್ದು ಸಾವಿನ ದವಡೆಯಲ್ಲಿದ್ದ ಕೋತಿಯೊಂದನ್ನು ಸ್ಥಳೀಯ ಪೊಲೀಸರೊಬ್ಬರು ರಕ್ಷಿಸಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಮದುವೆ ಮನೆಯಲ್ಲಿ ಹಾಡಿನ ಬಗ್ಗೆ ವಾದ-ವಿವಾದ: ಜಗಳ ಬಿಡಿಸಲು ಹೋದ ವರನ ತಂದೆ ಸಾವು!
ಮದುವೆ ಮನೆಯಲ್ಲಿ ವಧು ಮತ್ತು ವರನ ಕುಟುಂಬದ ಗುಂಪಿನ ನಡುವೆ ನಡೆದ ಜಗಳದಲ್ಲಿ ಮದುಮಗನ ತಂದೆ ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.

