Bulandshahr

ಉನ್ನಾವೋ ಬಳಿಕ ಬುಲಂದ್'ಶೆಹರ್'ನಲ್ಲಿ ಕಾಮುಕರ ಅಟ್ಟಹಾಸ: ಒತ್ತೆಯಾಳಾಗಿರಿಸಿಕೊಂಡು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ಉತ್ತರಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಹೆಚ್ಚಾಗಿದ್ದು, ಉನ್ನಾವೋ ಬಳಿಕ ಇದೀಗ ಬುಲಂದ್ ಶೆಹರ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ದೇವರಿಗೇ ನಿಮ್ಮ ಕೋರಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲವಾದರೆ, ಸಂಸದನಿಂದ ಹೇಗೆ ಸಾಧ್ಯ?: ಕೇಂದ್ರ ಸಚಿವ
ಸ್ವತಃ ದೇವರಿಗೇ ನಿಮ್ಮ ಕೋರಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲವಾದರೆ ಒಬ್ಬ ಸಂಸದ ಹೇಗೆ ನಿಮ್ಮ ಕೋರಿಕೆ ಈಡೇರಿಸಲು ಸಾಧ್ಯ?...

ಬುಲಂದ್'ಶೆಹರ್ ಪೊಲೀಸ್ ಹತ್ಯೆ ಪ್ರಕರಣ: ಅಧಿಕಾರಿಗೆ ಮಾರಾಕಾಸ್ತ್ರದಿಂದ ತಲೆಗೆ ಹೊಡೆದಿದ್ದ ಆರೋಪಿ ಬಂಧನ
ಬುಲಂದ್ ಶೆಹರ್ ಪೊಲೀಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...

ಬುಲಂದ್ಶೆಹರ್ ಇನ್ಸ್ಪೆಕ್ಟರ್ ಹತ್ಯೆ ಪ್ರಕರಣ: ಶಂಕಿತ ಆರೋಪಿ ಯೋಧನ ಬಂಧನ
ಬುಲಂದ್ ಶೆಹರ್ ನ ಹಿಂಸಾಚಾರ ಪ್ರಕರಣದಲ್ಲಿ ನಡೆದಿದ್ದ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಮತ್ತು ಯುವಕ ಸುಮಿತ್ ಹತ್ಯೆ ಪ್ರಕರಣದಲ್ಲಿ ಯೋಧ ಜಿತೇಂದ್ರ ಮಲೀಕ್ (ಜಿತು ಫೌಜಿ) ಎಂಬವರನ್ನು ಉತ್ತರಪ್ರದೇಶದ ಎಸ್ಟಿಎಫ್ ಶನಿವಾರ ರಾತ್ರಿ ಬಂಧಿಸಲಾಗಿದೆ.

ಬುಲಂದ್'ಶೆಹರ್ ಹಿಂಸಾಚಾರ: ಘರ್ಷಣೆ ನಿಯಂತ್ರಿಸುವಲ್ಲಿ ವಿಫಲ, 3 ಪೊಲೀಸ್ ಅಧಿಕಾರಿಗಳ ವರ್ಗಾವಣೆ
ಬುಲಂದ್'ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...

ಉತ್ತರ ಪ್ರದೇಶ: ಗೋಹತ್ಯೆ ವದಂತಿಗೆ ಪೊಲೀಸ್ ಅಧಿಕಾರಿ ಸೇರಿ ಇಬ್ಬರು ಬಲಿ
ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಸೋಮವಾರ ಗೋಹತ್ಯೆ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು,....

ಉತ್ತರ ಪ್ರದೇಶ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸ್ ಅಧಿಕಾರಿ ಸಾವು
ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಅಕ್ರಮ ಕಸಾಯಿಖಾನೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ....

ಉತ್ತರಪ್ರದೇಶ: ಮುಸ್ಲಿಂ ಯುವತಿಯೊಂದಿಗೆ ವಿವಾಹ; ವ್ಯಕ್ತಿಗೆ ಉಗುಳು ನೆಕ್ಕುವ ಶಿಕ್ಷೆ ನೀಡಿದ ಪಂಚಾಯಿತಿ
ಪುತ್ರ ಮುಸ್ಲಿಂ ಯುವತಿಯನ್ನು ವಿವಾಹದ ಕಾರಣಕ್ಕೆ, ವ್ಯಕ್ತಿಯೊಬ್ಬರಿಗೆ ಸಾರ್ವಜನಿಕವಾಗಿ ತನ್ನ ಉಗುಳು ತಾನೇ ನೆಕ್ಕುವಂತೆ ಪಂಚಾಯಿತಿಯೊಂದು ಶಿಕ್ಷೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ...

ಮದುವೆ ಬೆನ್ನಲ್ಲೇ ಪತಿಯ ಸಹೋದರ, ಸ್ನೇಹಿತನಿಂದ ಗ್ಯಾಂಗ್ ರೇಪ್, ಬಳಿಕ ತಲಾಖ್
ತ್ರಿವಳಿ ತಲಾಖ್ ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಅಂತಿಮ ಸಿದ್ಧತೆಯಲ್ಲಿರುವಾಗಲೇ ಉತ್ತರ ಪ್ರದೇಶದಲ್ಲಿ ಪತಿಯ ನೀಚ ಕೃತ್ಯಕ್ಕೆ ಮಹಿಳೆಯೋರ್ವಳ ಜೀವನ ಹೀನಾಯ ಸ್ಥಿತಿಗೆ ತಲುಪಿದೆ.

