Bulldozer

Bengaluru Rain: ರಸ್ತೆಗಳಲ್ಲಿ ಕಾಲಿಡಲೂ ಜಾಗವಿಲ್ಲದೇ ಬುಲ್ಡೋಜರ್ ಏರಿಬಂದ ಶಾಸಕ ಬೈರತಿ ಬಸವರಾಜ್; ಬೋಟ್ ಗಳಲ್ಲಿ ಸಂಚರಿಸಲು ನೆಟ್ಟಿಗರ ಚಿಂತನೆ!
ಕೆಂಗೇರಿಯಲ್ಲಿ ಅತಿ ಹೆಚ್ಚು 132 ಮಿಮೀ ಮಳೆಯಾಗಿದ್ದು, ನಂತರ ಉತ್ತರ ಬೆಂಗಳೂರಿನ ವಡೇರಹಳ್ಳಿಯಲ್ಲಿ 131.5 ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ಮೇಲ್ವಿಚಾರಣಾ ಕೋಶ ವರದಿ ಮಾಡಿದೆ.

ಬುಲ್ಡೋಜರ್ ನ್ನೇ ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಆಘಾತ: ಅಖಿಲೇಶ್ ಯಾದವ್
ಬುಲ್ಡೋಜರ್ ನ್ನು ಗುರುತಾಗಿಸಿಕೊಂಡವರಿಗೆ ಸುಪ್ರೀಂ ಕೋರ್ಟ್ ಆದೇಶದಿಂದ ಗುರುತಿನ ಬಿಕ್ಕಟ್ಟು ಎದುರಾಗಿದೆ ಎಂದು ಅಖಿಲೇಶ್ ಯಾದವ್ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಮಧ್ಯ ಪ್ರದೇಶದಲ್ಲೂ ಬುಲ್ಡೋಜರ್ ಆರ್ಭಟ: ಬುಡಕಟ್ಟು ವಿದ್ಯಾರ್ಥಿನಿಯರನ್ನು ರೇಪ್ ಮಾಡಿದ್ದ 3 ಆರೋಪಿಗಳ ಮನೆ ಧ್ವಂಸ, ವಿಡಿಯೋ
ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಕಾಲರ್ಶಿಪ್ ಹೆಸರಿನಲ್ಲಿ 7 ಬುಡಕಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.

ಎಲ್ಲಿ ಬುಲ್ಡೋಜರ್ ಓಡಿಸಬೇಕೆಂದು ಯೋಗಿ ಆದಿತ್ಯನಾಥ್ ಬಳಿ ಟ್ಯೂಷನ್ ಪಡೆಯಿರಿ: ಇಂಡಿಯಾ ಒಕ್ಕೂಟಕ್ಕೆ PM ಮೋದಿ
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಚಲಾಯಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿಶುಕ್ರವಾರ ಹೇಳಿದ್ದಾರೆ.

ಮುಸ್ಲಿಂ ಪ್ರಾಬಲ್ಯದ ನುಹ್ನಲ್ಲಿ ಅಕ್ರಮ ಗುಡಿಸಲುಗಳನ್ನು ಧ್ವಂಸಗೊಳಿಸಿದ ಬುಲ್ಡೋಜರ್ಗಳು!
ಆಗಸ್ಟ್ 1ರಂದು ಕೋಮು ಘರ್ಷಣೆಗೆ ಸಾಕ್ಷಿಯಾದ ನಂತರ ಹರಿಯಾಣದ ಬಿಜೆಪಿ ಸರ್ಕಾರವು ಮುಸ್ಲಿಂ ಪ್ರಾಬಲ್ಯದ ನುಹ್ಗೆ ಬುಲ್ಡೋಜರ್ಗಳನ್ನು ನುಗ್ಗಿಸಿದೆ.

ಜನರ ಮಾತನ್ನು ಆಲಿಸುವುದು ಮುಖ್ಯ, ಬುಲ್ಡೋಜರ್ ಅಡಿಯಲ್ಲಿ ಅವರ ಹಕ್ಕುಗಳನ್ನು ಪುಡಿಮಾಡುವುದಲ್ಲ: ಪ್ರಿಯಾಂಕಾ ಗಾಂಧಿ
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಂತಿ ಮತ್ತು ವಿಶ್ವಾಸಕ್ಕಾಗಿ ಸಾಮಾನ್ಯ ಜನರ ಮಾತುಗಳನ್ನು ಕೇಳುವುದು ಅಗತ್ಯವಾಗಿದೆ ಮತ್ತು ಅವರ ಹಕ್ಕುಗಳನ್ನು ಬುಲ್ಡೋಜರ್ ಅಡಿಯಲ್ಲಿ ಪುಡಿಮಾಡಬಾರದು ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉದ್ಯೋಗ, ಪ್ರೀತಿ ಬದಲು ಬಿಜೆಪಿಯ ಬುಲ್ಡೋಜರ್- ರಾಹುಲ್ ಗಾಂಧಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ. ಆದರೆ ಅದರ ಬದಲಿಗೆ 'ಬಿಜೆಪಿಯ ಬುಲ್ಡೋಜರ್' ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

"ಬಿಜೆಪಿಗೆ ಸೇರಿ, ಇಲ್ಲವೇ ಬುಲ್ಡೋಜರ್...": ಕಾಂಗ್ರೆಸ್ ಕಾರ್ಯಕರ್ತರಿಗೆ ಮಧ್ಯ ಪ್ರದೇಶ ಸಚಿವರ ಬೆದರಿಕೆ
ಮಧ್ಯ ಪ್ರದೇಶದ ಸಚಿವರೊಬ್ಬರು ರಾಜ್ಯದಲ್ಲಿನ ಕಾಂಗ್ರೆಸ್ ಕಾರ್ಯಕರ್ತರಿಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರುವಂತೆ ಬೆದರಿಕೆ ಹಾಕುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

ಆಂಬುಲೆನ್ಸ್ ಸಿಗದೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಬುಲ್ಡೋಜರ್ ಮೂಲಕ ಆಸ್ಪತ್ರೆಗೆ ದಾಖಲು, ವಿಡಿಯೋ ವೈರಲ್!
ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಬುಲ್ಡೋಜರ್ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಟ್ನಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಗಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ...

