Bulldozer

ನ್ಯೂಜೆರ್ಸಿ ಟೌನ್‌ನಲ್ಲಿ ಸ್ವಾತಂತ್ರ್ಯ ದಿನದ ಮೆರವಣಿಗೆಯಲ್ಲಿ ಬುಲ್ಡೋಜರ್ ಬಳಕೆಯಿಂದ ನಿವಾಸಿಗಳಿಗೆ ಬೇಸರ!
ನ್ಯೂಜೆರ್ಸಿಯ ಎಡಿಸನ್‌ನಲ್ಲಿ ನಡೆದ ಭಾರತ ಸ್ವಾತಂತ್ರ್ಯ ದಿನಾಚರಣೆಯ ಪರೇಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಫೋಟೋವಿರುವ ಬುಲ್ಡೋಜರ್ ಭಾಗವಾಗಿದ್ದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ನೋಯ್ಡಾದ ರಾಜಕಾರಣಿ ನಿವಾಸದ ಮೇಲೆ ಬುಲ್ಡೋಜರ್ ದಾಳಿ: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ನೋಯ್ಡಾದ ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿ ಪ್ರಕರಣದ ಪ್ರಮುಖ ಆರೋಪಿಯ ನಿವಾಸದ ಮೇಲೆ ಬುಲ್ಡೋಜರ್ ಮೂಲಕ ದಾಳಿ ನಡೆಸಿ, ಅಕ್ರಮ ಕಟ್ಟಡವನ್ನುಕೆಡವಿದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

ಮಹಿಳೆಯನ್ನು ನಿಂದಿಸಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯನ ನಿವಾಸದ ಮೇಲೆ ಬುಲ್ಡೋಜರ್ ಪ್ರಯೋಗ; ಅಕ್ರಮ ಕಟ್ಟಡ ನೆಲಸಮ
ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದ ಬಿಜೆಪಿಯ ಕಿಸಾನ್ ಮೋರ್ಚಾ ಸದಸ್ಯನೆಂದು ಹೇಳಲಾದ ಶ್ರೀಕಾಂತ್ ತ್ಯಾಗಿ ಅವರ ನಿವಾಸದ ಮೇಲೆ ಬಿಜೆಪಿ ಬುಲ್ಡೋಜರ್ ದಾಳಿ ನಡೆಸಿದೆ. ಈ ವೇಳೆ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳನ್ನು ನೆಲಸಮ ಮಾಡಿದೆ.

ಭ್ರಷ್ಟ ರಸ್ತೆ ಗುತ್ತಿಗೆದಾರರ ಮೇಲೆ ಬುಲ್‌ಡೋಜರ್ ಓಡಿಸಲಾಗುವುದು: ನಿತಿನ್ ಗಡ್ಕರಿ
ಭ್ರಷ್ಟ ರಸ್ತೆ ಗುತ್ತಿಗೆದಾರರ ಮೇಲೆ ಬುಲ್‌ಡೋಜರ್ ಓಡಿಸಲಾಗುವುದು ಎಂದು ಹೇಳುವ ಮೂಲಕ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಿವಾದ ಸೃಷ್ಟಿಸಿದ್ದಾರೆ...

