bulldozers

ಬೆಂಗಳೂರು: ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ 'ಬುಲ್ಡೋಜರ್' ಸದ್ದು; ಮರಗಳ ಮಾರಣಹೋಮ? ಪರಿಸರವಾದಿಗಳ ಆತಂಕ!
ರೈಲ್ವೆ ಕಂಟೋನ್ಮೆಂಟ್ ಕಾಲೋನಿಯಲ್ಲಿ 371 ಮರಗಳಿರುವ 8.61 ಎಕರೆ ಪ್ರದೇಶವನ್ನು ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸಿ ಮೂರು ತಿಂಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.

ನಗರದಲ್ಲಿ ಜೆಸಿಬಿ ಘರ್ಜನೆ: 19 ಅಪಾರ್ಟ್ ಮೆಂಟ್ ಗಳ ಅನಧಿಕೃತ ಮಹಡಿ ತೆರವಿಗೆ BBMP ಮುಂದು
ಪಾಲಿಕೆಯು ಅಪಾರ್ಟ್‌ಮೆಂಟ್‌ಗಳಲ್ಲಿನ ಅನಧಿಕೃತ ಮಹಡಿಗಳನ್ನು (ಫ್ಲಾಟ್‌ಗಳು) ತೆರವುಗೊಳಿಸಲು ಟೆಂಡರ್ ಆಹ್ವಾನಿಸಿದೆ. ದಾಖಲೆಗಳ ಪ್ರಕಾರ, ಅಂತಹ 19 ಬಹುಮಹಡಿ ಕಟ್ಟಡಗಳು ಕ್ರಮ ಎದುರಿಸುವ ಸಾಧ್ಯತೆಯಿದೆ

ನುಹ್ ನಲ್ಲಿ ಬುಲ್ಡೋಜರ್ ಗಳಿಗೆ ಬ್ರೇಕ್ ಹಾಕಿದ ಹೈಕೋರ್ಟ್ ಆದೇಶ
ಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಿಸಲು ಬುಲ್ಡೋಜರ್ ಗಳ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಪಂಜಾಬ್-ಹರ್ಯಾಣ ಹೈಕೋರ್ಟ್ ತಡೆ ನೀಡಿದೆ.

ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕರ ಅಡ್ಡಿ: ಬುಲ್ಡೋಜರ್ ಕೀ ಕಸಿದುಕೊಂಡ ನಂದೀಶ್ ರೆಡ್ಡಿ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ ಕೆಆರ್ ಪುರಂನಲ್ಲಿ ಬುಲ್ಡೋಜರ್‌ಗಳೊಂದಿಗೆ ಅತಿಕ್ರಮಣ ತೆರವುಗೊಳಿಸಲು ಮುಂದಾದ ವೇಳೆ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಬುಲ್ಡೋಜರ್ ವಾಹನದ ಕೀಗಳನ್ನು ಕಸಿದುಕೊಂಡು ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಘಟನೆ ನಡೆಯಿತು.

ಒಂದೂವರೆ ತಿಂಗಳ ಬಳಿಕ ಬೆಂಗಳೂರಿನಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜೆಸಿಬಿಗಳು ಕಾರ್ಯಾಚರಣೆಗಿಳಿದಿದ್ದು, ಒಂದೂವರ ತಿಂಗಳ ಬಳಿಕ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿವೆ.

ಬೆಂಗಳೂರು: ರಾಜಕಾಲುವೆ ಮೇಲಿನ ಅರಮನೆ, ಮಾಲ್ ಗಳ ಮೇಲೆ ಬುಲ್ಡೋಜರ್ ಹೋಗಲ್ಲ- ಕುಮಾರಸ್ವಾಮಿ
ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್ ಗಳು, ಅರಮನೆಯಂತಹ ಭಂಗಲೆಗಳ ಮೇಲೆ ಬುಲ್ಡೋಜರ್ ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್ ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಶುಕ್ರವಾರದ ನಂತರ ಶನಿವಾರ ಬಂದೇ ಬರುತ್ತೆ': ಮುಸ್ಲಿಮ್ ಪ್ರತಿಭಟನಾಕಾರರಿಗೆ ಯೋಗಿ ಸರ್ಕಾರ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ
ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಪ್ರತಿಭಟನಾಕಾರರಿಗೆ 'ಬುಲ್ಡೋಜರ್ ಕ್ರಮ'ದ ಎಚ್ಚರಿಕೆ ನೀಡಿದೆ.

ಸೇನಾ ಬಂಕರ್ ನೆಲಸಮ ಮಾಡಲು ಚೀನಾ ಬುಲ್ಡೋಜರ್ ಬಳಕೆ ಮಾಡಿಲ್ಲ: ಭಾರತ
ಸಿಕ್ಕಿಂನ ಭಾರತದ ಟ್ರೈ-ಜಂಕ್ಷನ್ ನಲ್ಲಿದ್ದ ಭಾರತೀಯ ಸೇನೆಯ ಹಳೆ ಬಂಕರ್ ಗಳನ್ನು ಚೀನಾ ಬುಲ್ಡೋಜರ್ ಬಳಸಿ ತೆರವುಗೊಳಿಸಲಾಗಿದೆ ಎಂಬ ವರದಿಯನ್ನು ಭಾರತ ತಳ್ಳಿಹಾಕಿದೆ.

