Bullet injury

Shocking: ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಆಕಸ್ಮಿಕ ಗುಂಡಿನ 'ದಾಳಿ'; ಭದ್ರತಾ ಸಿಬ್ಬಂದಿ ಸೇರಿ ಇಬ್ಬರಿಗೆ ಗಾಯ
ಪ್ರಯಾಣಿಕನೊಬ್ಬನ ಲೈಸೆನ್ಸ್ ಹೊಂದಿರುವ ಪಿಸ್ತೂಲ್ ಭದ್ರತಾ ತಪಾಸಣೆ ವೇಳೆ ಆಕಸ್ಮಿಕವಾಗಿ ಸಿಡಿದ ಪರಿಣಾಮ ಮಹಿಳಾ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಲೈವ್ ಶೋ ವೇಳೆ ಗಾಯಕಿ ನಿಶಾ ಉಪಾಧ್ಯಾಯಗೆ ಗುಂಡೇಟು, ವಿಡಿಯೋ ವೈರಲ್!
ನಿಶಾ ಉಪಾಧ್ಯಾಯ ಭೋಜ್‌ಪುರಿಯ ಜನಪ್ರಿಯ ಜಾನಪದ ಗಾಯಕಿಗಳಲ್ಲಿ ಒಬ್ಬರು. ಅವರು ತಮ್ಮ ಧ್ವನಿಯಿಂದ ಜನರ ಮೇಲೆ ಸಾಕಷ್ಟು ಮ್ಯಾಜಿಕ್ ಮಾಡಿದ್ದಾರೆ. ಅವರು ಲೈವ್ ಶೋ ಮಾಡುವಾಗಲೆಲ್ಲಾ ಅಭಿಮಾನಿಗಳ ಅಪಾರ ದಂಡು ಸೇರುತ್ತಿತ್ತು. ಆದರೆ, ಲೈವ್ ಶೋ ವೇಳೆ ಅಭಿಮಾನಿಯೊಬ್ಬ ಗುಂಡು ಹಾರಿಸಿದ್ದಾನೆ.

ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಗೆ ಗುಂಡೇಟು; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆತ ಅಧಿಕಾರಿ ಮೇಲೆಯೇ ಗುಂಡು ಹಾರಿಸಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಅತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ರಿವಾಲ್ವಾರ್ ಸ್ವಚ್ಛಗೊಳಿಸುವಾಗ ಮಿಸ್ ಫೈರ್, ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಸ್ಥಿತಿ ಗಂಭೀರ
ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ ಶರ್ಮಾ ಅವರು ತಮ್ಮ ಸರ್ವಿಸ್ ರಿವಾಲ್ವಾರ್ ಸ್ವಚ್ಛಗೊಳಿಸುವಾಗ ಮಿಸ್ ಫೈರ್ ಆಗಿದ್ದು, ಅವರ ಕುತ್ತಿಗೆಗೆ ಗುಂಡು ತಗುಲಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಧಿಕಾರಿಯ ಸ್ಥಿತಿ ಗಂಭೀರವಾಗಿದೆ.

ಮೂರು ಯುವಕರ ಕೊಲೆ: ಕಾಶ್ಮೀರದ ಬಾರಮುಲ್ಲಾದಲ್ಲಿ ಪ್ರತಿಭಟನೆ
ಕಾಶ್ಮೀರದ ಬಾರಮುಲ್ಲಾದ ಸೇಬು ತೋಟದಲ್ಲಿ ಗುಂಡಿನ ದಾಳಿಯಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಶಂಕಿಸಲಾದ ಮೂವರು ಯುವಕರ ದೇಹ ಸೋಮವಾರ

