Bullet Prakash

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?
ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ

ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರಿಂದ ದಾಳಿ..!
ಸ್ಯಾಂಡಲ್ ವುಡ್ ನ ಹಾಸ್ಯನಟ ಬುಲೆಟ್ ಪ್ರಕಾಶ್ ಪುತ್ರ ಹಾಗೂ ಉದಯೋನ್ಮುಖ ನಟ ರಕ್ಷಕ್ ಸೇನಾ ಮೇಲೆ ಕೆಲ ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಬುಲೆಟ್ ಪ್ರಕಾಶ್ ಇರಲಿ, ಇಲ್ಲದಿರಲಿ ಎಂದಿಗೂ ನನ್ನ ಗೆಳೆಯನೇ, ನಿಮಗೆ ನಾನಿದ್ದೇನೆ: ಕುಟುಂಬಕ್ಕೆ ದರ್ಶನ್ ಅಭಯ
ಇವತ್ತಿಗೆ ಬುಲೆಟ್ ಪ್ರಕಾಶ್ ನನ್ನ ಗೆಳೆಯನಿರದಿರಬಹುದು ಆದರೆ ಒಂದಾನೊಂದು ಕಾಲದಲ್ಲಿ ನನ್ನ ಕುಚುಕು ಗೆಳೆಯನಾಗಿದ್ದು ಆತನ ಕುಟುಂಬಕ್ಕೆ ನಾನಿದ್ದೇನೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಯ ನೀಡಿದ್ದಾರೆ.

ಮಣ್ಣಲ್ಲಿ ಮಣ್ಣಾದ ಹಾಸ್ಯನಟ ಬುಲೆಟ್ ಪ್ರಕಾಶ್
ಸೋಮವಾರ ಸಂಜೆ ನಿಧನವಾಗಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆ ಮಂಗಳವಾರ ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿದೆ.

ಕೊರೋನಾ ವೈರಸ್ ಹಿನ್ನೆಲೆ: ನಟ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ: ಸಚಿವ ಆರ್ ಅಶೋಕ್
ರಾಜ್ಯದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಕನ್ನಡದ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ವಿಧಿವಶ
ಬುಲೆಟ್ ಪ್ರಕಾಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಪ್ತರಾಗಿದ್ದಾರೆ. ಈವರೀಗೆ ಸುಮಾರು ಮುನ್ನೂರಕ್ಕೂ ಹೆಚ್ಚಿನ ಚಿತ್ರದಲ್ಲಿ ಅಭಿನಯಿಸಿರುವ ಬುಲೆಟ್ ಪ್ರಕಾಶ್ ತಮ್ಮ ಕಾಮಿಡಿ ಪಾತ್ರಗಳಿಂಡ ಪ್ರೇಕ್ಷಕರ ಮನಗೆದ್ದಿದ್ದರು.

ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
ಸ್ಯಾಂಡಲ್ ವುಡ್ ಪ್ರಖ್ಯಾತ ಹಾಸ್ಯ ನಟ ಬಿಲೆಟ್ ಪ್ರಕಾಶ್ ಅನಾರೋಗ್ಯಕ್ಕೀಡಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಎಲೆಕ್ಷನ್‍ನಲ್ಲಿ ವೋಟ್ ಹಾಕದೆ ಜೂಟು, ಊರೆಲ್ಲ ಜನರ ಜೊತೆ ಫೈಟು: ಮತ್ತೆ ರಮ್ಯಾ ಕಾಲೆಳೆದ ಬುಲೆಟ್
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ನಟಿ ರಮ್ಯಾ ಇತ್ತೀಚೆಗೆ ತಮ್ಮ ಟ್ವಿಟ್ಟರ್ ಮತ್ತು ಇನ್‍ಸ್ಟಾಗ್ರಾಂ ಖಾತೆಯ ಸಂದೇಶಗಳನ್ನು ಡಿಲೀಟ್ ...

ನಿಮ್ಮ ತಂದೆಯವರು ನಿಮ್ಮ ಕಿವಿ ಹಿಂಡಿದ್ದರೆ ನೀವು ಹೀಗೆ ಆಗುತ್ತಿರಲಿಲ್ಲ: ರಮ್ಯಾಗೆ ಬುಲೆಟ್ ಪ್ರಕಾಶ್ ಟಾಂಗ್
ಹಿಟ್ಲರ್ ಭಾವಚಿತ್ರದೊಂದಿಗೆ ಪ್ರಧಾನಿ ಮೋದಿ ಅವರನ್ನು ಹೋಲಿಕೆ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

