ರಾಜ್ಯAero India: ಗಮನ ಸೆಳೆದ ಬುಲೆಟ್ ರೆಸಿಸ್ಟೆಂಟ್ ಸೆಕ್ಯೂರಿಟಿ ಬೂತ್; ದೇಶ ಕಾಯುವ ಯೋಧರ ಜೀವಹಾನಿ ತಪ್ಪಿಸಲು ಸಹಕಾರಿ
ರಕ್ಷಣಾ ಕಾರ್ಯತಂತ್ರದ ಭಾಗವಾಗಿ ಭಾರತೀಯ ಸೇನಾಪಡೆಗಳು, ಸಶಸ್ತ್ರ ಮೀಸಲು ಪಡೆ, ಗಡಿ ಭದ್ರತಾ ಪಡೆ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸೇರಿದಂತೆ ಇನ್ನಿತರ ಸೇನಾ ತುಕಡಿಗಳಿಗೆ ಸೆಕ್ಯೂರಿಟಿ ಬೂತ್ ಸಹಕಾರಿಯಾಗಲಿದೆ.