ದೇಶಒಡಿಶಾದಲ್ಲಿ ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ಅದೃಷ್ಟವಶಾತ್ ಯಾರಿಗೂ ಗಾಯವಾಗಿಲ್ಲ!
ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ತಿಳಿಯಲು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಡಿಶಾದ ಭದ್ರಕ್-ಬೌದ್ಪುರ ವಿಭಾಗದಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಈ ಘಟನೆ ನಡೆದಿದೆ" ಎಂದು ರೈಲ್ವೆ ತಿಳಿಸಿದೆ.