ರಾಜ್ಯಮೈಸೂರಿನ ಪ್ರತಿಷ್ಠಿತ ಶಾಲೆಯಲ್ಲಿ ರ್ಯಾಗಿಂಗ್: ಬಾಲಕನ ಗುಪ್ತಾಂಗಕ್ಕೆ ಒದ್ದು ಹಲ್ಲೆ; ವೃಷಣಗಳಿಗೆ ಗಾಯ- ಶಸ್ತ್ರಚಿಕಿತ್ಸೆ
8 ನೇ ತರಗತಿಯ ವಿದ್ಯಾರ್ಥಿಗೆ ಅವನ ಮೂವರು ಸಹಪಾಠಿಗಳು ಪದೇಪದೇ ಕಿರುಕುಳ ನೀಡುತ್ತಿದ್ದರು. ನಗದು ಮತ್ತು ಮೊಬೈಲ್ ಫೋನ್ಗಳನ್ನು ತಂದು ಕೊಡುವಂತೆ ಒತ್ತಾಯಿಸುತ್ತಿದ್ದರು ಎಂದು ಕುಟುಂಬವು ತನ್ನ ದೂರಿನಲ್ಲಿ ತಿಳಿಸಿದೆ.