ರಾಜ್ಯವಿಜಯಪುರ: ಗಣರಾಜ್ಯೋತ್ಸವ ವೇಳೆ ಕುಶಾಲತೋಪು ಹಾರಿಸುವಾಗ ಗ್ರಾ.ಪಂ. ಅಧ್ಯಕ್ಷೆ ಕಾಲಿಗೆ ಗುಂಡೇಟು
ಹಿರೇರೂಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಕುಶಾಲತೋಪು( ಗಾಳಿಯಲ್ಲಿ ಗುಂಡು) ಹಾರಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಾಲಿಗೆ ತಗುಲಿ, ಗಾಯಗೊಂಡ ಘಟನೆ ಶುಕ್ರವಾರ ನಡೆಯಿತು.