ರಾಜ್ಯಮಾವು ಪ್ರಿಯರಿಗೆ ಸಿಹಿ ಸುದ್ದಿ: ಈ ಬಾರಿ ಬಂಪರ್ ಇಳುವರಿ!
ಗ್ರಾಮೀಣ ಪ್ರದೇಶದಲ್ಲಿ ಮಾವಿನ ಮರಗಳು ಗಾಢ ಹಸುರಿನ ಚಿಗುರು ಎಲೆಗಳಿಂದ ಕಂಗೊಳಿಸುತ್ತಿದ್ದು, ಬಂಗಾರ ಬಣ್ಣದ ಹೂಗಳಿಂದ ನೋಡುಗರ ಕಣ್ಮನ ಸೆಳೆಯುತ್ತಿದೆ. ನವೆಂಬರ್ ತಿಂಗಳಿನಲ್ಲಿ ಕಡಿಮೆ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿ ಮಾವು ಉತ್ತಮ ಇಳುವರಿ ಬರುವ ನಿರೀಕ್ಷೆ ಹುಟ್ಟಿಸಿದೆ.