bumper lottery

ಬಂಗಾಳದ ವಲಸೆ ಕಾರ್ಮಿಕನಿಗೆ ಒಲಿದ 70 ಲಕ್ಷ ರೂ. ಕೇರಳ ಬಂಪರ್ ಲಾಟರಿ: ಪೊಲೀಸ್ ಠಾಣೆಗೆ ಓಡಿದ ವಿಜೇತ
ಬಂಗಾಳದ ಮಾಲ್ಡಾ ನಿವಾಸಿಯಾದ ಇಮಾಮ್ ತನಗೊಲಿದ ಲಾಟರಿ ಹಣದಲ್ಲಿ ಸ್ವಂತ ಮನೆ ಖರೀದಿ ಮತ್ತು ಸ್ವಂತ ಅಂಗಡಿ ತೆರಯುವುದಾಗಿ ಇಮಾಮ್ ಹೇಳಿದ್ದಾನೆ.

ಕೇರಳ ಬಂಪರ್ ಲಾಟರಿ: ರಾತ್ರೋರಾತ್ರಿ ಕೋಟ್ಯಧಿಪತಿಗಳಾದ ಆರು ಸೇಲ್ಸ್ ಮನ್ ಗಳು!
ಕೇರಳ ಲಾಟರಿ ಇಲಾಖೆ ಗುರುವಾರ ತಿರು ಓಣಂ ಬಂಪರ್ ಬಹುಮಾನ ಘೋಷಿಸಿದ್ದು, ಆರು ಸೇಲ್ಸ್ ಮನ್ ಗಳು ರಾತ್ರೋರಾತ್ರಿ ಕೋಟ್ಯಧಿಪತಿಗಳಾಗಿದ್ದಾರೆ.

