Bundelkhand expressway

ಐದೇ ದಿನಕ್ಕೆ ಕಿತ್ತು ಬಂತು ಪ್ರಧಾನಿ ಮೋದಿ ಉದ್ಘಾಟಿಸಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ!
ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ್ದ ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ರಸ್ತೆ ಉದ್ಘಾಟನೆಯಾದ ಐದೇ ದಿನದಲ್ಲಿ ಕಿತ್ತುಬಂದಿದ್ದು, ಕಾಮಗಾರಿ ಗುಣಮಟ್ಟ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಉದ್ಘಾಟನೆಗೆ ಸಿದ್ಧವಾಗಿರುವ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಬಗ್ಗೆ ಎಷ್ಟು ಗೊತ್ತು?
ಉತ್ತರ ಪ್ರದೇಶದ ಬುಂದೇಲ್‌ಖಂಡ್ ಎಕ್ಸ್ ಪ್ರೆಸ್‌ವೇಯನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಲಿದ್ದಾರೆ. ಸುಮಾರು 14,850 ಕೋಟಿ ರೂ. ವೆಚ್ಚದಲ್ಲಿ 296 ಕಿ.ಮೀ ಉದ್ದದ ಚತುಷ್ಪಥ ಎಕ್ಸ್ ಪ್ರೆಸ್ ವೇ ನಿರ್ಮಿಸಲಾಗಿದೆ.


